AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟಾವಿಗೆ ಬಂದಿದ್ದ ಕಬ್ಬು ಧಗಧಗನೆ ಉರಿದು ಭಸ್ಮ.. ಕಂಗಾಲಾದ ಬೆಳೆಗಾರರು

ಬೆಂಕಿ ತಗುಲಿದೆ ಪರಿಣಾಮ ಸುಮಾರು 8 ಎಕರೆ ಜಮೀನಿನಲ್ಲಿ ಇದ್ದ ಕಬ್ಬು ಸಂಪೂರ್ಣ ಸುಟ್ಟುಕರಕಲಾಗಿದೆ..ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಕಟಾವಿಗೆ ಬಂದಿದ್ದ ಕಬ್ಬು ಧಗಧಗನೆ ಉರಿದು ಭಸ್ಮ.. ಕಂಗಾಲಾದ ಬೆಳೆಗಾರರು
sandhya thejappa
sandhya thejappa| Edited By: |

Updated on:Dec 19, 2020 | 1:43 PM

Share

ಹಾವೇರಿ: ವಿದ್ಯುತ್ ತಂತಿ ತಗುಲಿ ಸುಮಾರು ಎಂಟು ಎಕರೆ ಗದ್ದೆಯಲ್ಲಿದ್ದ ಕಬ್ಬಿನ ಬೆಳೆ ಸುಟ್ಟು ಕರಕಲಾಗಿರುವ ಘಟನೆ ಹಾನಗಲ್ ತಾಲೂಕಿನ ಆಡೂರು ಗ್ರಾಮದ ಬಳಿ ನಡೆದಿದೆ.

ಬಾಬು ಶಂಕ್ರಿಕೊಪ್ಪ ಮತ್ತು ಮಲ್ಲೇಶಪ್ಪ ಹೋತನಳ್ಳಿ ಎಂಬುವರಿಗೆ ಸೇರಿದ ಜಮೀನಿನಲ್ಲಿದ್ದ ಬೆಳೆ ನಾಶವಾಗಿದೆ. ಕಟಾವಿಗೆ ಬಂದ ಕಬ್ಬು ಧಗಧಗನೆ ಉರಿಯವುದನ್ನು ಕಂಡು ರೈತರು ಕಂಗಾಲಾಗಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.  ಆಡೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ

ಕಬ್ಬು ಬೆಳೆಗಾರರಿಗೆ ₹3,500 ಕೋಟಿ ಸಬ್ಸಿಡಿ: ಕೇಂದ್ರ ಅನುಮೋದನೆ

Published On - 1:39 pm, Sat, 19 December 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ