AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಸುಫಾ ಡ್ಯಾಂ ಬಹುತೇಕ ಭರ್ತಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಕರಾವಳಿಯಲ್ಲಿ ಸುರಿದ ಭಾರಿ ಮಳೆಗೆ ಕಾರವಾರ, ಕುಮಟಾ, ಹೊನ್ನಾವರ ಭಾಗದ ಜನರಿಗೆ ಜಲ ಕಂಟಕ ಎದುರಾಗಿದೆ. ಮಳೆಯ ಅಬ್ಬರಕ್ಕೆ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಸುಫಾ ಡ್ಯಾಂ ಬಹುತೇಕ ಭರ್ತಿಯಾಗಿದೆ. ಸುಫಾ ಜಲಾಶಯ ಸೇರಿದಂತೆ ರಾಜ್ಯದ ಜಲಾಶಯಗಳ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.

Karnataka Dam Water Level: ಸುಫಾ ಡ್ಯಾಂ ಬಹುತೇಕ ಭರ್ತಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಸುಫಾ ಡ್ಯಾಂ
ವಿವೇಕ ಬಿರಾದಾರ
|

Updated on: Jul 09, 2024 | 7:19 AM

Share

ಅತೀವ ಮಳೆಯಿಂದಾಗಿ ಜಲಾಶಯಗಳು ತುಂಬಿಕೊಂಡಿವೆ. ಇದರಿಂದ ನೀರಾವರಿ, ಕುಡಿಯುವ ನೀರಿನ ಅಗತ್ಯತೆ ಮತ್ತು ವಿದ್ಯುತ್​ ಉತ್ಪಾದನೆಗೆ ನಿರ್ಣಾಯಕ ಆಗಿರಿವ ಕರ್ನಾಟಕದ 14 ಬಹುಮುಖ್ಯ ಜಲಾಶಯಗಳಲ್ಲಿ (Karnataka Dam Water Level) ಇಂದು (ಜು.09) ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ. ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 64.59 19.10 60603 430
ತುಂಗಭದ್ರಾ ಜಲಾಶಯ (Tungabhadra Dam) 497.71 105.79 20.85 3.08 30388 266
ಮಲಪ್ರಭಾ ಜಲಾಶಯ (Malaprabha Dam) 633.80 37.73 10.21 6.86 12232 118
ಕೆ.ಆರ್.ಎಸ್ (KRS Dam) 38.04 49.45 25.09 11.69 8245 567
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 38.82 17.70 41048 1409
ಕಬಿನಿ ಜಲಾಶಯ (Kabini Dam) 696.13 19.52 18.17 8.88 4711 2292
ಭದ್ರಾ ಜಲಾಶಯ (Bhadra Dam) 657.73 71.54 22.43 26.66 8777 154
ಘಟಪ್ರಭಾ ಜಲಾಶಯ (Ghataprabha Dam) 662.91 51.00 18.89 4.23 21232 118
ಹೇಮಾವತಿ ಜಲಾಶಯ (Hemavathi Dam) 890.58 37.10 18.30 14.73 8448 250
ವರಾಹಿ ಜಲಾಶಯ (Varahi Dam) 594.36 31.10 6.15 3.53 2725 0
ಹಾರಂಗಿ ಜಲಾಶಯ (Harangi Dam)​​ 871.38 8.50 5.64 3.53 2394 200
ಸೂಫಾ (Supa Dam) 564.00 145.33 43.63 31.85 29534 0
ನಾರಾಯಣಪುರ ಜಲಾಶಯ (Narayanpura Dam) 492.25 33.31 21.16 14.16 201 201
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.07 24.85 0 147

ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಿದ್ದರಿಂದ ಕಾಳಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ತಟ್ಟಿಹಳ್ಳಿ, ಸೂಫ, ಕದ್ರಾ ಸೇರಿದಂತೆ ನಾಲ್ಕು ಅಣೆಕಟ್ಟುಗಳು ಬಹುತೇಕ ತುಂಬಿವೆ. ಕದ್ರಾ ಜಲಾಶಯದಿಂದ ನೀರನ್ನು ಹೊರಬಿಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ