Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Dam Water Level: ಸುಫಾ ಡ್ಯಾಂ ಬಹುತೇಕ ಭರ್ತಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ

ಕರ್ನಾಟಕದಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚು ಮಳೆ ಸುರಿಯುತ್ತಿದೆ. ಇದರಿಂದ ನದಿಗಳು ಉಕ್ಕಿ ಹರಿಯುತ್ತಿವೆ. ಜಲಾಶಯಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿ ಬರುತ್ತಿರುವುದರಿಂದ ರಾಜ್ಯದ ಬಹುತೇಕ ಡ್ಯಾಂಗಳು ಭರ್ತಿ ಹಂತದಲ್ಲಿವೆ. ಇನ್ನು ಕೆಲವು ಜಲಾಶಯಗಳು ಭರ್ತಿಯಾಗಿದೆ. ಯಾವ್ಯಾವ ಜಲಾಶಯಗಳು ಭರ್ತಿಯಾಗಿವೆ ಇಲ್ಲಿದೆ ಮಾಹಿತಿ.

Karnataka Dam Water Level: ಸುಫಾ ಡ್ಯಾಂ ಬಹುತೇಕ ಭರ್ತಿ, ರಾಜ್ಯದ 14 ಜಲಾಶಯಗಳ ನೀರಿನ ಮಟ್ಟ ವಿವರ ಹೀಗಿದೆ
ಸುಫಾ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Jul 24, 2024 | 7:26 AM

ಕರಾವಳಿಯಲ್ಲಿ ಸುರಿದ ಭಾರಿ ಮಳೆಗೆ ಕಾರವಾರ, ಕುಮಟಾ, ಹೊನ್ನಾವರ ಭಾಗದಲ್ಲಿ ಮಳೆಯ ಅಬ್ಬರಕ್ಕೆ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರುವ ಸುಫಾ ಡ್ಯಾಂ ಬಹುತೇಕ ಭರ್ತಿಯಾಗಿದೆ. ಸುಫಾ ಡ್ಯಾಂ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ (Karnataka Dam Water Level) ಇಂದಿನ (ಜು.24) ನೀರಿನ ಮಟ್ಟ ವಿವರ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 91.93 53.25 128763 150545
ತುಂಗಭದ್ರಾ ಜಲಾಶಯ (Tungabhadra Dam) 497.71 105.79 90.94 21.36 92636 11766
ಮಲಪ್ರಭಾ ಜಲಾಶಯ (Malaprabha Dam) 633.80 37.73 20.44 10.88 11675 194
ಕೆ.ಆರ್.ಎಸ್ (KRS Dam) 38.04 49.45 46.77 17.05 40029 45327
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 93.52 40.57 31269 2400
ಕಬಿನಿ ಜಲಾಶಯ (Kabini Dam) 696.13 19.52 19.06 14.60 20386 13542
ಭದ್ರಾ ಜಲಾಶಯ (Bhadra Dam) 657.73 71.54 50.96 30.45 20045 196
ಘಟಪ್ರಭಾ ಜಲಾಶಯ (Ghataprabha Dam) 662.91 51.00 40.75 17.88 27754 2534
ಹೇಮಾವತಿ ಜಲಾಶಯ (Hemavathi Dam) 890.58 37.10 36.09 19.75 25521 15965
ವರಾಹಿ ಜಲಾಶಯ (Varahi Dam) 594.36 31.10 12.70 7.33 3525 0
ಹಾರಂಗಿ ಜಲಾಶಯ (Harangi Dam)​​ 871.38 8.50 7.39 7.28 5871 4000
ಸೂಫಾ (Supa Dam) 564.00 145.33 76.54 52.61 35296 0
ನಾರಾಯಣಪುರ ಜಲಾಶಯ (Narayanpura Dam) 492.25 33.31 27.93 14.42 147925 147925
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 17.92 24.71 0 147

564 ಅಡಿ ಸಾಮರ್ಥ್ಯದ ಸುಫಾ ಜಲಾಶಯದಲ್ಲಿ ಸದ್ಯ 545 ಅಡಿ ನೀರು ಇದೆ. 145.33 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 76.54 ಟಿಎಂಸಿ ನೀರು ಸಂಗ್ರಹವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ