ಸಚಿವ ಶ್ರೀರಾಮುಲುಗೆ ಡಿಸಿಎಂ ಹುದ್ದೆ ನೀಡಿ: ಅಭಿಮಾನಿಗಳ ಪಟ್ಟು
ಬೆಂಗಳೂರು: ಆರೋಗ್ಯ ಸಚಿವ ಬಿ.ಶ್ರೀರಾಮುಲುಗೆ ಡಿಸಿಎಂ ಹುದ್ದೆ ನೀಡುವಂತೆ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಅಭಿಮಾನಿಗಳು ಹಾಗೂ ಬೆಂಬಲಿಗರು ಡಿಮ್ಯಾಂಡ್ ಮಾಡ್ತಿದ್ದಾರೆ. ಬಿ.ಶ್ರೀರಾಮುಲುಗೆ ಡಿಸಿಎಂ ಹುದ್ದೆ ನೀಡುವ ಮೂಲಕ ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗಕ್ಕೆ ಬಿಜೆಪಿ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ. ಮೊನ್ನೆಯಷ್ಟೇ ಹುದ್ದೆ ಹೈಕಮಾಂಡ್ ನಿರ್ಧಾರ ಎಂದು ಶ್ರೀರಾಮುಲು ಹೇಳಿದ್ದರು. ಈಗ ಡಿಸಿಎಂ ಹುದ್ದೆ ಸೃಷ್ಟಿಸಲ್ಲ ಎಂಬುದು ಖಚಿತವಾದ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ಶ್ರೀರಾಮುಲುಗೆ ಡಿಸಿಎಂ ಹುದ್ದೆ ನೀಡಲು ಬೆಂಬಲಿಗರ ಪಟ್ಟು ಹಿಡಿದಿದ್ದಾರೆ.
ಬೆಂಗಳೂರು: ಆರೋಗ್ಯ ಸಚಿವ ಬಿ.ಶ್ರೀರಾಮುಲುಗೆ ಡಿಸಿಎಂ ಹುದ್ದೆ ನೀಡುವಂತೆ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಅಭಿಮಾನಿಗಳು ಹಾಗೂ ಬೆಂಬಲಿಗರು ಡಿಮ್ಯಾಂಡ್ ಮಾಡ್ತಿದ್ದಾರೆ. ಬಿ.ಶ್ರೀರಾಮುಲುಗೆ ಡಿಸಿಎಂ ಹುದ್ದೆ ನೀಡುವ ಮೂಲಕ ಎಸ್‌ಸಿ, ಎಸ್‌ಟಿ, ಒಬಿಸಿ ವರ್ಗಕ್ಕೆ ಬಿಜೆಪಿ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.
ಮೊನ್ನೆಯಷ್ಟೇ ಹುದ್ದೆ ಹೈಕಮಾಂಡ್ ನಿರ್ಧಾರ ಎಂದು ಶ್ರೀರಾಮುಲು ಹೇಳಿದ್ದರು. ಈಗ ಡಿಸಿಎಂ ಹುದ್ದೆ ಸೃಷ್ಟಿಸಲ್ಲ ಎಂಬುದು ಖಚಿತವಾದ ಹಿನ್ನೆಲೆ ಸಾಮಾಜಿಕ ಜಾಲತಾಣಗಳಲ್ಲಿ ಶ್ರೀರಾಮುಲುಗೆ ಡಿಸಿಎಂ ಹುದ್ದೆ ನೀಡಲು ಬೆಂಬಲಿಗರ ಪಟ್ಟು ಹಿಡಿದಿದ್ದಾರೆ.