ರಾಜ್ಯದ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ನೇಮಕ

| Updated By: ವಿವೇಕ ಬಿರಾದಾರ

Updated on: Nov 25, 2022 | 9:37 PM

ರಾಜ್ಯದ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್​ರನ್ನು ರಾಜ್ಯ ಸರ್ಕಾರ ನೇಮಿಸಿದೆ.

ರಾಜ್ಯದ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ನೇಮಕ
ರಾಜ್ಯದ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಸುಪ್ರೀಂಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ನೇಮಕ
Follow us on

ಬೆಂಗಳೂರು: ರಾಜ್ಯದ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್​ರನ್ನು ರಾಜ್ಯ ಸರ್ಕಾರ ನೇಮಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:35 pm, Fri, 25 November 22