ತಾಳಗುಪ್ಪಾ-ಹುಬ್ಬಳ್ಳಿ ರೈಲು ಮಾರ್ಗ ವಿಸ್ತರಣೆ ಯೋಜನೆಗೆ ಸಿಕ್ತು ವೇಗ: ಟೆಂಡರ್ ಪ್ರಕ್ರಿಯೆ ಪೂರ್ಣ

ಈ ಸರ್ವೇ ಪ್ರಕ್ರಿಯೆ ಮುಂದಿನ 6 ತಿಂಗಳ ಅವಧಿಯಲ್ಲಿ ಪೂರ್ಣಗೊಳ್ಳಲಿದೆ. ನಂತರ ಇದರ ವರದಿ ಕೇಂದ್ರ ರೈಲ್ವೇ ಸಚಿವಾಲಯಕ್ಕೆ ಸಲ್ಲಿಕೆ ಆಗಲಿದೆ.

ತಾಳಗುಪ್ಪಾ-ಹುಬ್ಬಳ್ಳಿ ರೈಲು ಮಾರ್ಗ ವಿಸ್ತರಣೆ ಯೋಜನೆಗೆ ಸಿಕ್ತು ವೇಗ: ಟೆಂಡರ್ ಪ್ರಕ್ರಿಯೆ ಪೂರ್ಣ
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on: Jan 29, 2021 | 9:39 PM

ಬೆಂಗಳೂರು: ತಾಳಗುಪ್ಪಾ-ಸಿದ್ದಾಪುರ-ಶಿರಸಿ-ಹುಬ್ಬಳ್ಳಿ ರೈಲು ಮಾರ್ಗ ವಿಸ್ತರಣೆ ಯೋಜನೆಯ ಸರ್ವೇ ಕಾರ್ಯದ ಟೆಂಡರ್ ಪ್ರಕ್ರಿಯೆ ಇಂದು ಪೂರ್ಣಗೊಂಡಿದೆ ಎಂದು ವಿಧಾನಸಭೆ ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಯೋಜನೆಯ ಸರ್ವೇ ಕಾರ್ಯದ ಟೆಂಡರ್ ಒಮೇಗಾ ಅನಾಲೆಟಿಕ್ಸ್ ಪ್ರೈವೇಟ್ ಲಿಮಿಟೆಡ್​ ಪಡೆದುಕೊಂಡಿದೆ. ಈ ಸರ್ವೆ ಪ್ರಕ್ರಿಯೆಯಲ್ಲಿ ಯೋಜನೆಯ ವೆಚ್ಚ, ಯೋಜನೆಗೆ ಬೇಕಾಗುವ ಭೂಮಿಯ ಅವಶ್ಯಕತೆ, ಅವಶ್ಯವಿರುವ ರೈಲ್ವೇ ನಿಲ್ದಾಣ​ಗಳ ಸಂಖ್ಯೆ, ರೈಲ್ವೇ ಮಾರ್ಗ ಜೋಡಣೆ ಹಾಗೂ ಇನ್ನಿತರ ಅಂಶವು ಒಳಗೊಂಡಿರುತ್ತದೆ‌ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಈ ಸರ್ವೇ ಪ್ರಕ್ರಿಯೆ ಮುಂದಿನ 6 ತಿಂಗಳ ಅವಧಿಯಲ್ಲಿ ಪೂರ್ಣಗೊಳ್ಳಲಿದೆ. ನಂತರ ಇದರ ವರದಿ ಕೇಂದ್ರ ರೈಲ್ವೇ ಸಚಿವಾಲಯಕ್ಕೆ ಸಲ್ಲಿಕೆ ಆಗಲಿದೆ. ಈ ಯೋಜನೆ ಜಾರಿಗೆ ಬಂದರೆ, ತಾಳಗುಪ್ಪಾದಿಂದ ಹುಬ್ಬಳ್ಳಿಗೆ ರೈಲು ಸಂಪರ್ಕ ಬೆಸೆಯಲಿದೆ.

Budget 2021 | ಅಪೂರ್ಣ ರೈಲ್ವೆ ಯೋಜನೆಗಳು ಹಲವು, ಇನ್ನೆಷ್ಟು ವರ್ಷ ಕಾಯಬೇಕು ಸ್ವಾಮಿ?

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ