ಬೆಳಗಾವಿ: ಜಿಲ್ಲೆಯ ಗೋಕಾಕ್ ಫಾಲ್ಸ್ ಮೇಲಿಂದ ಬಿದ್ದು ಟೆಕ್ಕಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಶಿವಾನಂದ ಕುರಬೇಟ(55) ಆತ್ಮಹತ್ಯೆಗೆ ಶರಣಾದ ಟೆಕ್ಕಿ.
ಶಿವಾನಂದ ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು, ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದರು.
ಖ್ಯಾತ ಟಿವಿ ಸಂದರ್ಶಕ ಲ್ಯಾರಿ ಕಿಂಗ್ ನಿಧನ