ಬೇಕಾಬಿಟ್ಟಿ ಹಣ ಸುಲಿಗೆ, ಸ್ಕ್ಯಾನಿಂಗ್ ಸೆಂಟರ್​ಗಳ ಮೇಲೆ ತಹಶೀಲ್ದಾರ್ ರೇಡ್

|

Updated on: Nov 29, 2019 | 10:13 AM

ದಾವಣಗೆರೆ: ಜಗಳೂರಿನಲ್ಲಿ ಬೇಕಾಬಿಟ್ಟಿ ಹಣ ಸುಲಿಗೆ ಮಾಡುತ್ತಿದ್ದ ಸ್ಕ್ಯಾನಿಂಗ್ ಸೆಂಟರ್​ಗಳ ಮೇಲೆ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸ್ಕ್ಯಾನಿಂಗ್ ಸೆಂಟರ್ ಮಾಲೀಕರು ಅಕ್ರಮವಾಗಿ ಹಣ ಸುಲಿಗೆ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ತಹಶೀಲ್ದಾರ್ ತಿಮ್ಮಣ್ಣ ಹಾಗೂ ತಾಲೂಕಾ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ತಾಲೂಕು ಆಸ್ಪತ್ರೆಯಿಂದ 200 ಕಿಲೋ ಮೀಟರ್ ದೂರದಲ್ಲಿ ಸ್ಕ್ಯಾನಿಂಗ್ ಸೆಂಟರ್ ಸ್ಥಳಾಂತರಕ್ಕೆ ಆದೇಶಿಸಿ, 8 ಸ್ಕ್ಯಾನಿಂಗ್ ಸೆಂಟರ್​ಗಳಿಗೆ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ.

ಬೇಕಾಬಿಟ್ಟಿ ಹಣ ಸುಲಿಗೆ, ಸ್ಕ್ಯಾನಿಂಗ್ ಸೆಂಟರ್​ಗಳ ಮೇಲೆ ತಹಶೀಲ್ದಾರ್ ರೇಡ್
Follow us on

ದಾವಣಗೆರೆ: ಜಗಳೂರಿನಲ್ಲಿ ಬೇಕಾಬಿಟ್ಟಿ ಹಣ ಸುಲಿಗೆ ಮಾಡುತ್ತಿದ್ದ ಸ್ಕ್ಯಾನಿಂಗ್ ಸೆಂಟರ್​ಗಳ ಮೇಲೆ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸ್ಕ್ಯಾನಿಂಗ್ ಸೆಂಟರ್ ಮಾಲೀಕರು ಅಕ್ರಮವಾಗಿ ಹಣ ಸುಲಿಗೆ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಹೀಗಾಗಿ ತಹಶೀಲ್ದಾರ್ ತಿಮ್ಮಣ್ಣ ಹಾಗೂ ತಾಲೂಕಾ ವೈದ್ಯಾಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ತಾಲೂಕು ಆಸ್ಪತ್ರೆಯಿಂದ 200 ಕಿಲೋ ಮೀಟರ್ ದೂರದಲ್ಲಿ ಸ್ಕ್ಯಾನಿಂಗ್ ಸೆಂಟರ್ ಸ್ಥಳಾಂತರಕ್ಕೆ ಆದೇಶಿಸಿ, 8 ಸ್ಕ್ಯಾನಿಂಗ್ ಸೆಂಟರ್​ಗಳಿಗೆ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ.