AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ದೇವಸ್ಥಾನ ಗೋಪುರಕ್ಕೆ ಹಾನಿ ಮಾಡಿದ ದುಷ್ಕರ್ಮಿಗಳು

ದುಷ್ಕರ್ಮಿಗಳು ದೇವಾಲಯದ ಗೋಪುರದ ಜೊತೆಗೆ ಗೋಪುರದ ಪಕ್ಕದಲ್ಲಿರುವ ಶಿಲಾ ಗೊಂಬೆಗಳಿಗೆ ಹಾನಿ ಮಾಡಿದ್ದಾರೆ ಎಂದು ತಿಳಿದುಬಂದಿದ್ದು, ಇದನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ದಾವಣಗೆರೆ ದೇವಸ್ಥಾನ ಗೋಪುರಕ್ಕೆ ಹಾನಿ ಮಾಡಿದ ದುಷ್ಕರ್ಮಿಗಳು
ಕಾಡಿನ ಮಧ್ಯದಲ್ಲಿರುವ ಕೋಟೆಕಲ್ಲು ಮಗನಾಥ ಸ್ವಾಮಿ ದೇವಾಲಯ, ಹಾನಿಯಾಗಿರುವ ಗೋಪುರ
sandhya thejappa
|

Updated on:Apr 04, 2021 | 12:23 PM

Share

ದಾವಣಗೆರೆ: ದೇವಾಲಯದ ಗೋಪುರವನ್ನು ದುಷ್ಕರ್ಮಿಗಳು ಹಾನಿ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗಂಡದನಹಂಕಲು ಗ್ರಾಮದ ಬಳಿ ಸಂಭವಿಸಿದೆ. ಗಂಡದನಹಂಕಲು ಗ್ರಾಮದ ಬಳಿ ಇರುವ ರಂಗಯ್ಯನಗಿರಿ ಅರಣ್ಯದಲ್ಲಿ ಐತಿಹಾಸಿಕ ಕೋಟೆಕಲ್ಲು ಮಗನಾಥ ಸ್ವಾಮಿ ದೇವಾಲಯವಿದೆ. ಈ ದೇವಾಲಯದ ಗೋಪುರಕ್ಕೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.

ದುಷ್ಕರ್ಮಿಗಳು ದೇವಾಲಯದ ಗೋಪುರದ ಜೊತೆಗೆ ಗೋಪುರದ ಪಕ್ಕದಲ್ಲಿರುವ ಶಿಲಾ ಗೊಂಬೆಗಳಿಗೆ ಹಾನಿ ಮಾಡಿದ್ದಾರೆ ಎಂದು ತಿಳಿದುಬಂದಿದ್ದು, ಇದನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೇವಾಲಯ ಅರಣ್ಯದಲ್ಲಿರುವುದರಿಂದ ನಿರಂತರವಾಗಿ ಈ ರೀತಿಯ ಕೃತ್ಯಗಳು ನಡೆಯುತ್ತಿರುತ್ತವೆ ಎಂದು ಹೇಳಲಾಗುತ್ತಿದೆ.

ದೇವಾಯಲ ಕಟ್ಟಡಕ್ಕೆ ಹಾನಿಯಾಗಿದೆ

ಮಗನಾಥ ಸ್ವಾಮಿ

ಕೆಲ ದಿನಗಳ ಹಿಂದೆ  ದಕ್ಷಿಣ ಕಾಶಿ ಎಂದೆ ಖ್ಯಾತಿಯಾಗಿರುವ ಇತಿಹಾಸ ಪ್ರಸಿದ್ಧ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗ್ರಾಮದಲ್ಲಿರುವ ಶ್ರೀ ಭೋಗನಂದೀಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರೀ ಭೋಗನಂದೀಶ್ವರ ದೇವಸ್ಥಾನದ ನಂದಿ ವಿಗ್ರಹದ ಬಲಗಾಲನ್ನು ದುಷ್ಕರ್ಮಿಗಳು ಮುರಿದಿದ್ದು, ದೇವರ ಕಲ್ಲಿನ ಕಾಲಿನ ಸಮೇತ ಪರಾರಿಯಾಗಿದ್ದರು. ನಂದಿಗ್ರಾಮದಲ್ಲಿರುವ ಶ್ರೀ ಭೋಗನಂದೀಶ್ವರ ಸ್ವಾಮಿ ದೇವಾಲಯ ಪುರಾಣ ಪ್ರಸಿದ್ಧವಾದದ್ದು. ಆದರೆ ಈ ದೇವಾಲಯದ ಆವರಣದಲ್ಲಿರುವ ಕಮಟೇಶ್ವರ ಶಿವಲಿಂಗದ ಮುಂದೆ ಇರುವ ನಂದಿಯ ಬಲಗಾಲನ್ನು ಕಡಿದು, ವಿಕೃತಿ ಮರೆದಿದ್ದರು.

(temple tower has been damaged by Perpetrators in Davanagere)

ಇದನ್ನೂ ಓದಿ

ಮೈಸೂರಿನಲ್ಲಿ ಚಿತ್ರನಗರಿ ನಿರ್ಮಾಣಕ್ಕೆ ಸ್ಥಳ ಫಿಕ್ಸ್​; ವಾರ್ತಾ ಇಲಾಖೆ ಆಯುಕ್ತರಿಂದ ಸ್ಥಳ ಪರಿಶೀಲನೆ

ಯೇಸು ಕ್ರಿಸ್ತನ ಪುನರುತ್ಥಾನ: ಶಿಲುಬೆಗೇರಿ ಸಮಾಧಿ ಸೇರಿದಾತ ಮತ್ತೆ ಎದ್ದು ಬಂದ ರೋಚಕ ಕತೆ

ಚಿಕ್ಕಬಳ್ಳಾಪುರದ ಶ್ರೀ ಭೋಗನಂದೀಶ್ವರ ಸ್ವಾಮಿ ಕ್ಷೇತ್ರದಲ್ಲಿ ಕಳ್ಳತನ; ನಂದಿ ವಿಗ್ರಹದ ಬಲಗಾಲು ಮುರಿದು ಪರಾರಿಯಾದ ಕಳ್ಳರು

Published On - 12:18 pm, Sun, 4 April 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!