AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶಿ ಪ್ರಜೆ ಮೇಲೆ ಹಲ್ಲೆ ಕೇಸ್: 10 ಮಂದಿ ಅರೆಸ್ಟ್​

ಬಾಗಲಕೋಟೆ: ಬಾದಾಮಿ ತಾಲೂಕಿನ ಕೊಂಕಣಕೊಪ್ಪ ಗ್ರಾಮದಲ್ಲಿ ವಿದೇಶಿ ಪ್ರವಾಸಿಗನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನ ಕೆರೂರು ಪೊಲೀಸರು ಬಂಧಿಸಿದ್ದಾರೆ. ನ.18 ರಂದು ಪಾನಮತ್ತನಾಗಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ್ದ ಎಂಬ ಆರೋಪದ ಮೇಲೆ ಆಸ್ಟ್ರೇಲಿಯಾದ ವಿಲಿಯಂ ಕೈರನ್ ಜೇಮ್ಸ್​ಗೆ ಜನರು ಹಿಗ್ಗಾಮುಗ್ಗ ಥಳಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ವಿಲಿಯಂ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಘಟನೆ ಸಂಬಂಧ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿದೇಶಿ ಪ್ರಜೆ ಮೇಲೆ ಹಲ್ಲೆ ಕೇಸ್: 10 ಮಂದಿ ಅರೆಸ್ಟ್​
Follow us
ಸಾಧು ಶ್ರೀನಾಥ್​
|

Updated on: Nov 20, 2019 | 10:26 PM

ಬಾಗಲಕೋಟೆ: ಬಾದಾಮಿ ತಾಲೂಕಿನ ಕೊಂಕಣಕೊಪ್ಪ ಗ್ರಾಮದಲ್ಲಿ ವಿದೇಶಿ ಪ್ರವಾಸಿಗನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಆರೋಪಿಗಳನ್ನ ಕೆರೂರು ಪೊಲೀಸರು ಬಂಧಿಸಿದ್ದಾರೆ.

ನ.18 ರಂದು ಪಾನಮತ್ತನಾಗಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ್ದ ಎಂಬ ಆರೋಪದ ಮೇಲೆ ಆಸ್ಟ್ರೇಲಿಯಾದ ವಿಲಿಯಂ ಕೈರನ್ ಜೇಮ್ಸ್​ಗೆ ಜನರು ಹಿಗ್ಗಾಮುಗ್ಗ ಥಳಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ವಿಲಿಯಂ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಘಟನೆ ಸಂಬಂಧ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು