AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವೇರಿ: ಡಿಪೋ ಮ್ಯಾನೇಜರ್ ಕಿರುಕುಳ ಆರೋಪ, ಅಮಾನತಾಗಿದ್ದ ಡ್ರೈವರ್​ ಆತ್ಮಹತ್ಯೆಗೆ ಯತ್ನ

ಹಾವೇರಿ ಡಿಪೋ ಮ್ಯಾನೇಜರ್ ಕಿರುಕುಳ ಆರೋಪದ ಹಿನ್ನೆಯಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿದ್ದ ಮನೋಜಕುಮಾರ್​ (44) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ.

ಹಾವೇರಿ: ಡಿಪೋ ಮ್ಯಾನೇಜರ್ ಕಿರುಕುಳ ಆರೋಪ, ಅಮಾನತಾಗಿದ್ದ ಡ್ರೈವರ್​ ಆತ್ಮಹತ್ಯೆಗೆ ಯತ್ನ
ಮನೋಜಕುಮಾರ್​ (44)
shruti hegde
| Edited By: ಸಾಧು ಶ್ರೀನಾಥ್​|

Updated on:Mar 16, 2021 | 2:24 PM

Share

ಹಾವೇರಿ: ಡಿಪೋ ಮ್ಯಾನೇಜರ್ ಕಿರುಕುಳ ಆರೋಪದ ಹಿನ್ನೆಯಲ್ಲಿ ಡ್ರೈವರ್ ಕಂ ಕಂಡಕ್ಟರ್ ಆಗಿದ್ದ ಮನೋಜಕುಮಾರ್​ (44) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ಘಟನೆ ಜಿಲ್ಲೆಯ ಬ್ಯಾಡಗಿ ವಾಯುವ್ಯ ಸಾರಿಗೆ ಸಂಸ್ಥೆಯ ಡಿಪೋದಲ್ಲಿ ನಡೆದಿದೆ.

ಅಸ್ವಸ್ಥಗೊಂಡ ಮನೋಜಕುಮಾರ್​ಗೆ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಡಿಪೋಗೆ ಬಂದಿದ್ದರೂ ಕರ್ತವ್ಯಕ್ಕೆ ತೆರಳದೆ ಕಾಲಹರಣ ಮಾಡುತ್ತಿದ್ದೀರಿ ಎಂದು ಕಾರಣ ನೀಡಿ ಮನೋಜಕುಮಾರ್​ನನ್ನು ಡಿಪೋ ಮ್ಯಾನೇಜರ್ ಐದು ದಿನಗಳ ಹಿಂದೆ ಅಮಾನತು ಮಾಡಿದ್ದರು.

ಈ ಹಿನ್ನೆಯಲ್ಲಿ, ಇವತ್ತು ಮ್ಯಾನೇಜರ್​ ಬಳಿ ಹೋಗಿ ಹೀಗ್ಯಾಕೆ ಮಾಡಿದ್ದೀರಿ? ನನ್ನ ಹೆಂಡತಿ‌ ಮಕ್ಕಳ ಗತಿ ಏನು? ಎಂದು ಪ್ರಶ್ನಿಸಲು ಕಂಡಕ್ಟರ್​ ಮನೋಜ​ಕುಮಾರ್​ ಹೋಗಿದ್ದಾಗಲೇ ಮನೋಜಕುಮಾರ್​ ವಿಷ ಸೇವಿಸಿದ್ದಾರೆ. ಡಿಪೋ‌ ಮ್ಯಾನೇಜರ್ ಕಿರುಕುಳದ ವಿರುದ್ಧ ಸಾರಿಗೆ ಇಲಾಖೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮನೋಜಕುಮಾರ್​ರನ್ನು ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಅಕ್ಕನ ಮನೆಗೆ ಕರೆದುಕೊಂಡು ಹೋಗದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ತಂಗಿ

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಪ್ರೇಮ ಕಲಹ: ಮಾವ ಬಿಜೆಪಿ ಸಂಸದ -ಅತ್ತೆ ಶಾಸಕಿ! ಸೊಸೆಯಿಂದ ಆತ್ಮಹತ್ಯೆಗೆ ಯತ್ನ

Published On - 2:24 pm, Tue, 16 March 21

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ