ಸಿಎಂ ನಿವಾಸ ಕಾವೇರಿ ಬಳಿ ಅಪಘಾತ; ಮಹಿಳಾ ಸಬ್ಇನ್ಸ್ಪೆಕ್ಟರ್ಗೆ ಡಿಕ್ಕಿ ಹೊಡೆದ ಕಾರು
ಮಹಿಳಾ ಎಎಸ್ಐಗೆ ಕಾರು ಡಿಕ್ಕಿ ಹೊಡೆದ ಘಟನೆ ಸಿಎಂ ಯಡಿಯೂರಪ್ಪ ನಿವಾಸ ಕಾವೇರಿ ಬಳಿ ನಡೆದಿದೆ.

ಸಿಎಂ ಬಿ.ಎಸ್ ಯಡಿಯೂರಪ್ಪ ಮನೆಯ ಎದುರಿರುವ ರಸ್ತೆ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸದ ಬಳಿ ಮಹಿಳಾ ಸಹಾಯಕ ಸಬ್ಇನ್ಸ್ಪೆಕ್ಟರ್ಗೆ (ಎಎಸ್ಐ) ಕಾರು ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಎಎಸ್ಐಗೆ ಯಾವುದೇ ಅಪಾಯವಾಗಿಲ್ಲ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸ ಕಾವೇರಿ ಎದುರು ಮಹಿಳಾ ಎಎಸ್ಐಗೆ ಕಾರು ಡಿಕ್ಕಿ ಹೊಡೆದಿದೆ. ಎಎಸ್ಐಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳಾ ಎಎಸ್ಐ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಯಾವುದೇ ಗಾಯಗಳಾಗದೇ ಮಹಿಳಾ ಎಎಸ್ಐ ಪಾರಾಗಿದ್ದಾರೆ.
ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ನಜ್ಜುಗುಜ್ಜಾದ ಕಾರು, ಖ್ಯಾತ ಗಾಯಕ ಸ್ಥಳದಲ್ಲೇ ಸಾವು
ಬಾಗಲಕೋಟೆ: ಗೆಳೆಯನ ಹುಟ್ಟುಹಬ್ಬ ಆಚರಿಸಿ ವಾಪಸ್ ಬರುವಾಗ ರಸ್ತೆ ಅಪಘಾತ; ನಾಲ್ವರ ದುರ್ಮರಣ