ಸಿಎಂ ನಿವಾಸ ಕಾವೇರಿ ಬಳಿ ಅಪಘಾತ; ಮಹಿಳಾ ಸಬ್​ಇನ್ಸ್​ಪೆಕ್ಟರ್​ಗೆ ಡಿಕ್ಕಿ ಹೊಡೆದ ಕಾರು

| Updated By: ಸಾಧು ಶ್ರೀನಾಥ್​

Updated on: Mar 31, 2021 | 11:38 AM

ಮಹಿಳಾ ಎಎಸ್​ಐಗೆ ಕಾರು ಡಿಕ್ಕಿ ಹೊಡೆದ ಘಟನೆ ಸಿಎಂ ಯಡಿಯೂರಪ್ಪ ನಿವಾಸ ಕಾವೇರಿ ಬಳಿ ನಡೆದಿದೆ.

ಸಿಎಂ ನಿವಾಸ ಕಾವೇರಿ ಬಳಿ ಅಪಘಾತ; ಮಹಿಳಾ ಸಬ್​ಇನ್ಸ್​ಪೆಕ್ಟರ್​ಗೆ ಡಿಕ್ಕಿ ಹೊಡೆದ ಕಾರು
ಸಿಎಂ ಬಿ.ಎಸ್​ ಯಡಿಯೂರಪ್ಪ ಮನೆಯ ಎದುರಿರುವ ರಸ್ತೆ
Follow us on

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ನಿವಾಸದ ಬಳಿ ಮಹಿಳಾ ಸಹಾಯಕ ಸಬ್​ಇನ್ಸ್​ಪೆಕ್ಟರ್​ಗೆ (ಎಎಸ್​ಐ) ಕಾರು ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್​ ಎಎಸ್​ಐಗೆ ಯಾವುದೇ ಅಪಾಯವಾಗಿಲ್ಲ.

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ನಿವಾಸ ಕಾವೇರಿ ಎದುರು ಮಹಿಳಾ ಎಎಸ್​ಐಗೆ ಕಾರು ಡಿಕ್ಕಿ ಹೊಡೆದಿದೆ. ಎಎಸ್​ಐಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳಾ ಎಎಸ್​ಐ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್​ ಯಾವುದೇ ಗಾಯಗಳಾಗದೇ ಮಹಿಳಾ ಎಎಸ್​ಐ ಪಾರಾಗಿದ್ದಾರೆ.

YouTube video player

ಇದನ್ನೂ ಓದಿ: ಭೀಕರ ರಸ್ತೆ ಅಪಘಾತ: ನಜ್ಜುಗುಜ್ಜಾದ ಕಾರು, ಖ್ಯಾತ ಗಾಯಕ ಸ್ಥಳದಲ್ಲೇ ಸಾವು

ಬಾಗಲಕೋಟೆ: ಗೆಳೆಯನ ಹುಟ್ಟುಹಬ್ಬ ಆಚರಿಸಿ ವಾಪಸ್​ ಬರುವಾಗ ರಸ್ತೆ ಅಪಘಾತ; ನಾಲ್ವರ ದುರ್ಮರಣ