ಮೈಸೂರು ದಸರಾಗೆ ಉಪಚುನಾವಣೆಯ ನೀತಿ ಸಂಹಿತೆ ಅನ್ವಯಿಸಲ್ಲ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಉಪಚುನಾವಣೆಯ ನೀತಿಸಂಹಿತೆ ಅನ್ವಯಿಸುವುದಿಲ್ಲ. ದಸರಾಗೆ ವಿನಾಯಿತಿ ನೀಡಿ ರಾಜ್ಯ ಚುನಾವಣಾ ಆಯೋಗ ಅಧಿಕೃತ ಆದೇಶ ಹೊರಡಿಸಿದೆ. 2018ರ ಆದೇಶದಂತೆ ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರದಲ್ಲಿ ಮಾತ್ರ ನೀತಿಸಂಹಿತೆ ಜಾರಿಯಲ್ಲಿರಲಿದೆ. ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರ ಹೊರತುಪಡಿಸಿ, ಜಿಲ್ಲೆಯಲ್ಲಿ ನಡೆಯುವ ದಸರಾಗೆ ನೀತಿ ಸಂತಿಹಿ ಅನ್ವಯಿಸುವುದಿಲ್ಲ. ಅಲ್ಲದೆ, ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು ಭಾಗವಹಿಸಬಹುದು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಮಾಹಿತಿ ನೀಡಿದ್ದಾರೆ. ಹುಣಸೂರು ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಮೈಸೂರು […]

ಮೈಸೂರು ದಸರಾಗೆ ಉಪಚುನಾವಣೆಯ ನೀತಿ ಸಂಹಿತೆ ಅನ್ವಯಿಸಲ್ಲ
Follow us
ಸಾಧು ಶ್ರೀನಾಥ್​
|

Updated on: Sep 22, 2019 | 5:48 PM

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಉಪಚುನಾವಣೆಯ ನೀತಿಸಂಹಿತೆ ಅನ್ವಯಿಸುವುದಿಲ್ಲ. ದಸರಾಗೆ ವಿನಾಯಿತಿ ನೀಡಿ ರಾಜ್ಯ ಚುನಾವಣಾ ಆಯೋಗ ಅಧಿಕೃತ ಆದೇಶ ಹೊರಡಿಸಿದೆ.

2018ರ ಆದೇಶದಂತೆ ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರದಲ್ಲಿ ಮಾತ್ರ ನೀತಿಸಂಹಿತೆ ಜಾರಿಯಲ್ಲಿರಲಿದೆ. ಉಪಚುನಾವಣೆ ನಡೆಯುವ ಹುಣಸೂರು ಕ್ಷೇತ್ರ ಹೊರತುಪಡಿಸಿ, ಜಿಲ್ಲೆಯಲ್ಲಿ ನಡೆಯುವ ದಸರಾಗೆ ನೀತಿ ಸಂತಿಹಿ ಅನ್ವಯಿಸುವುದಿಲ್ಲ. ಅಲ್ಲದೆ, ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ಜನಪ್ರತಿನಿಧಿಗಳು ಭಾಗವಹಿಸಬಹುದು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಮಾಹಿತಿ ನೀಡಿದ್ದಾರೆ.

ಹುಣಸೂರು ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಮೈಸೂರು ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ ಎಂಬ ಗೊಂದಲ ಉಂಟಾಗಿತ್ತು. ಇದರಿಂದ ದಸರಾ ಆಚರಣೆ ಮೇಲೆ‌ ಕರಿ ನೆರಳು ಆವರಿಸಿತ್ತು. ಈ ಕುರಿತು ರಾಜ್ಯ ಚುನಾವಣಾ ಆಯೋಗಕ್ಕೆ ಡಿಸಿ ಅಭಿರಾಮ್ ಪತ್ರ ಬರೆದಿದ್ದರು. ಇದೀಗ ದಸರಾಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗಿಯಾಗಬಹುದಾಗಿದೆ.

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ