AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಡ ರಹಿತವಾಗಿ ಮೋಟಾರು ವಾಹನ ತೆರಿಗೆ ಪಾವತಿಗೆ ಮೇ 15ರವರೆಗೆ ಅವಕಾಶ

Department of Transportation motor vehicle payments: ಮೋಟಾರು ವಾಹನ ತೆರಿಗೆ ಪಾವತಿಗೆ ಮೇ 15ರವರೆಗೆ ಅವಕಾಶ ಕಲ್ಪಿಸಿಕೊಡುವುದಾಗಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ದಂಡ ರಹಿತವಾಗಿ ಮೋಟಾರು ವಾಹನ ತೆರಿಗೆ ಪಾವತಿಗೆ ಮೇ 15ರವರೆಗೆ ಅವಕಾಶ
ಸಾಂದರ್ಭಿಕ ಚಿತ್ರ
shruti hegde
|

Updated on: Apr 30, 2021 | 2:32 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟ ಹೆಚ್ಚಾಗಿದ್ದು ಸೋಂಕು ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದೆ. ಈ ಹಿನ್ನೆಯಲ್ಲಿ ಜನರಿಗೆ ಅನುಕೂಲ ಮಾಡಿಕೊಡಲು ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ ನಿಯಮ ಸಡಿಲಗೊಳಿಸಿದ್ದು, ಮೋಟಾರು ವಾಹನ ತೆರಿಗೆ ಪಾವತಿಗೆ ಮೇ 15ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957ರ ಕಲಂ 4(1) ನಿಯಮಗಳನ್ನು ಸಡಿಲಗೊಳಿಸಲಾಗಿದೆ. ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳನ್ನು ಹೊರತುಪಡಿಸಿ) ದಿನಾಂಕ 15.04.2021 ರೊಳಗಾಗಿ ಪಾವತಿಸಬೇಕಾಗಿದ್ದ ಮೋಟಾರು ವಾಹನ ತೆರಿಗೆಯನ್ನು ಪಾವತಿಸಲು ಈ ಹಿಂದೆ 30.04.2021ರ ವರೆಗೆ ಅವಕಾಶ ನೀಡಲಾಗಿತ್ತು. ಅದನ್ನೀಗ ದಿನಾಂಕ 15.05.2021 ರ ತನಕ ದಂಡರಹಿತವಾಗಿ ಪಾವತಿಸಲು ಅವಧಿ ವಿಸ್ತರಣೆ ಮಾಡಲಾಗಿದೆ. ಜತೆಗೆ, ದಂಡ ಸಹಿತವಾಗಿ ಪಾವತಿಸಲು 31.05.2021 ರವರೆಗೆ ಅವಕಾಶ ನೀಡಲಾಗಿದ್ದು ಈ ಬಗ್ಗೆ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಮೋಟಾರು ವಾಹನ ಪ್ರಮಾಣಪತ್ರಗಳ ಸಂಬಂಧ ಈ 18 ಸೇವೆಗೆ ಇನ್ನು ಆಧಾರ್ ದೃಢೀಕರಣವಷ್ಟೇ ಸಾಕು

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್