ಹಳ್ಳಿಗಳಲ್ಲಿ ರಾತ್ರಿ ವೇಳೆ ಹೆಚ್ಚಾದ ಚಿರತೆ ಹಾವಳಿ: ಜನರೇ ಎಚ್ಚರ!

ತುರುವೆಕೆರೆ ತಾಲೂಕಿನ ದಂಡಿನ ಶಿವರ ಹೋಬಳಿಯ ಹತ್ತಿಹಳ್ಳಿಯ ಫಾರ್ಮ್ ಹೌಸ್​ನಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹಳ್ಳಿಗಳಲ್ಲಿ ರಾತ್ರಿ ವೇಳೆ ಹೆಚ್ಚಾದ ಚಿರತೆ ಹಾವಳಿ: ಜನರೇ ಎಚ್ಚರ!
ತುಮಕೂರು ಫಾರಂ ಹೌಸ್​ನಲ್ಲಿ ಕಾಣಿಸಿಕೊಂಡ ಚಿರತೆ
Follow us
| Updated By: ಆಯೇಷಾ ಬಾನು

Updated on: Jan 16, 2021 | 8:19 AM

ತುಮಕೂರು: ತುರುವೆಕೆರೆ ತಾಲೂಕಿನ ದಂಡಿನ ಶಿವರ ಹೋಬಳಿಯ ಹತ್ತಿಹಳ್ಳಿಯ ಫಾರಂ ಹೌಸ್​ನಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ರಾತ್ರಿಯಾಗುತ್ತಿದಂತೆ ಕುಮಾರ ಸ್ವಾಮಿ ಎಂಬುವವರ ಫಾರಂ​ ಹೌಸ್​ನಲ್ಲಿ ಚಿರತೆ ಕಾಣಿಸಿಕೊಂಡಿದೆ. ಕಳೆದ ಎರಡು ದಿನಗಳ ಹಿಂದೆ ಮೇಕೆ ಮತ್ತು ನಾಯಿಯನ್ನು ಚಿರತೆ ಹೊತ್ತೊಯ್ದಿತ್ತು. ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಜೀವ ಭಯದಲ್ಲಿ ರಾತ್ರಿ ಕಳೆಯುವಂತಾಗಿದೆ ಎಂದು ಕುಮಾರ ಸ್ವಾಮಿ ಕುಟುಂಬಸ್ಥರು ನೋವು ತೋಡಿಕೊಂಡಿದ್ದಾರೆ. ಈ ಕುರಿತಂತೆ, ಏನಾದರೂ ಅನಾಹುತ ಸಂಭವಿಸುವ ಮುನ್ನ ಕ್ರಮ ಕೈಗೊಳ್ಳಿ ಎಂದು ಅರಣ್ಯ ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮೆಡಿಕಲ್ ಕಾಲೇಜು ಕ್ಯಾಂಪಸ್‌ನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಕಂಗಾಲಾದ ವಿದ್ಯಾರ್ಥಿಗಳು

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು