ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿದ ಕರ್ನಾಟಕದ ಹೊಯ್ಸಳ ದೇವಾಲಯಗಳು, ಮೋದಿ ಸಂತಸ
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಹಾಸನ ಜಿಲ್ಲೆ ಬೇಲೂರು ಮತ್ತು ಹಳೆಬೀಡಿನಲ್ಲಿರುವ ಹಾಗೂ ಮೈಸೂರು ಜಿಲ್ಲೆ ಸೋಮನಾಥಪುರದಲ್ಲಿರುವ ಹೊಯ್ಸಳ ದೇವಾಲಯಗಳು ಸ್ಥಾನ ಪಡೆದಿವೆ. ಕರ್ನಾಟಕದ ಹೊಯ್ಸಳರ ಕಾಲದ ಮೂರು ಪ್ರಮುಖ ದೇವಾಲಯಗಳು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

1 / 7

2 / 7

3 / 7

4 / 7

5 / 7

6 / 7

7 / 7
Published On - 8:43 pm, Mon, 18 September 23