ಖಾಲಿ ಜಾಗದಲ್ಲಿ ಬಿಸಾಡುತ್ತಿದ್ದ ಕಸಕ್ಕೆ ಕಿಡಿಗೇಡಿಗಳಿಂದ ಬೆಂಕಿ: ಹೊತ್ತಿ ಉರಿದ ತ್ಯಾಜ್ಯ

ಶಶಿ ಸೋಪ್ ಫ್ಯಾಕ್ಟರಿಗೆ ಸೇರಿದ್ದ ಖಾಲಿ ಸೈಟ್​ ನಲ್ಲಿ ಸುತ್ತಮುತ್ತಲಿನ ಜನರು ತ್ಯಾಜ್ಯವನ್ನು ಪ್ರತಿನಿತ್ಯ ಬಿಸಾಡುತ್ತಿದ್ದರು. ಕಸದ ರಾಶಿ ನೋಡಿದ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ಖಾಲಿ ಜಾಗದಲ್ಲಿ ಬಿಸಾಡುತ್ತಿದ್ದ ಕಸಕ್ಕೆ ಕಿಡಿಗೇಡಿಗಳಿಂದ ಬೆಂಕಿ: ಹೊತ್ತಿ ಉರಿದ ತ್ಯಾಜ್ಯ
ಹೊತ್ತಿ ಉರಿದ ಬೆಂಕಿ
Follow us
shruti hegde
| Updated By: ರಶ್ಮಿ ಕಲ್ಲಕಟ್ಟ

Updated on: Dec 25, 2020 | 1:19 PM

ದಾವಣಗೆರೆ: ಖಾಲಿ ಸೈಟ್​ ಜಾಗದಲ್ಲಿ ಒಟ್ಟುಗೂಡಿದ್ದ ತ್ಯಾಜ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಎಸ್​.ಎಸ್​ ಆಸ್ಪತ್ರೆಯ ವಿನಾಯಕ ರೈಸ್ ಮಿಲ್ ಪಕ್ಕದಲ್ಲಿ ನಡೆದಿದೆ.

ಶಶಿ ಸೋಪ್ ಫ್ಯಾಕ್ಟರಿಗೆ ಸೇರಿದ ಖಾಲಿ ಸೈಟ್​ ನಲ್ಲಿ ಸುತ್ತಮುತ್ತಲಿನ ಜನರು ತ್ಯಾಜ್ಯವನ್ನು ಪ್ರತಿನಿತ್ಯ ಬಿಸಾಡುತ್ತಿದ್ದರು. ಕಸದ ರಾಶಿ ನೋಡಿದ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಹೊತ್ತಿ ಉರಿದ ತ್ಯಾಜ್ಯದಿಂದ ಸುತ್ತಮುತ್ತಲಿನ ಪ್ರದೇಶಕ್ಕೆ ಹೊಗೆ ಮುತ್ತಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಬೆಂಕಿ ಆರಿಸಿದ್ದಾರೆ.

ಪ್ರಕರಣ ಕೆಟಿಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಗುಡಿಸಲಿಗೆ ಬೆಂಕಿ: ಅಗ್ನಿ ಅವಘಡದಲ್ಲಿ ಸೂರು ಕಳೆದುಕೊಂಡ ವೃದ್ಧೆ ಬೀದಿಪಾಲು..

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ

ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು

’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ