ಬಿಜೆಪಿಯಲ್ಲೇ ಮೂರು ರೀತಿಯ ಅತೃಪ್ತರಿದ್ದಾರೆ; ದಿನೇಶ್ ಗುಂಡೂರಾವ್ ವ್ಯಂಗ್ಯ

ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಭವಿಷ್ಯವಿಲ್ಲ, ಬಿಜೆಪಿಯಲ್ಲೇ ಮೂರು ರೀತಿಯ ಅತೃಪ್ತರು ಇದ್ದಾರೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಪಕ್ಷದಿಂದ ರಾಜೀನಾಮೆ ಕೊಟ್ಟು ಹೋಗಿರುವ ಅನರ್ಹ ಶಾಸಕರಿದ್ದಾರೆ. ಅಲ್ಲದೆ ಬಿಜೆಪಿಯಲ್ಲೇ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರು ಮತ್ತು ಸಚಿವ ಸ್ಥಾನ ಸಿಕ್ಕಿದರೂ ಅಸಮಾಧಾನ ಹೊಂದಿರುವವರು ಇದ್ದಾರೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ವಾಮ ಮಾರ್ಗದಿಂದ ಸರ್ಕಾರ ರಚಿಸಿದೆ. ಈ ಸರ್ಕಾರ […]

ಬಿಜೆಪಿಯಲ್ಲೇ ಮೂರು ರೀತಿಯ ಅತೃಪ್ತರಿದ್ದಾರೆ; ದಿನೇಶ್ ಗುಂಡೂರಾವ್ ವ್ಯಂಗ್ಯ
Follow us
ಸಾಧು ಶ್ರೀನಾಥ್​
| Updated By: Team Veegam

Updated on:Sep 06, 2019 | 11:50 AM

ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಭವಿಷ್ಯವಿಲ್ಲ, ಬಿಜೆಪಿಯಲ್ಲೇ ಮೂರು ರೀತಿಯ ಅತೃಪ್ತರು ಇದ್ದಾರೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಇನ್ನು ಇದೇ ವೇಳೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಪಕ್ಷದಿಂದ ರಾಜೀನಾಮೆ ಕೊಟ್ಟು ಹೋಗಿರುವ ಅನರ್ಹ ಶಾಸಕರಿದ್ದಾರೆ. ಅಲ್ಲದೆ ಬಿಜೆಪಿಯಲ್ಲೇ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರು ಮತ್ತು ಸಚಿವ ಸ್ಥಾನ ಸಿಕ್ಕಿದರೂ ಅಸಮಾಧಾನ ಹೊಂದಿರುವವರು ಇದ್ದಾರೆ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ವಾಮ ಮಾರ್ಗದಿಂದ ಸರ್ಕಾರ ರಚಿಸಿದೆ. ಈ ಸರ್ಕಾರ ಹೆಚ್ಚು ದಿನ ಇರುವುದಿಲ್ಲ. ರಾಜ್ಯ ಬಿಜೆಪಿಯಲ್ಲಿ ಮೂರು ರೀತಿಯ ಅತೃಪ್ತರು ಇರುವ ಕಾರಣ ಮಧ್ಯಂತರ ಚುನಾವಣೆ ಯಾವಾಗ ಬೇಕಾದರೂ ಬರಬಹುದು ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Published On - 4:42 pm, Fri, 30 August 19

ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್