AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರ ಬಂದ್ ಸಂಪೂರ್ಣ ಸಕ್ಸಸ್ ಆಗುತ್ತೆ: ಕೋ. ಚಂದ್ರಶೇಖರ್

ಬೆಂಗಳೂರು: APMC, ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ವಿರೋಧಿಸಿ ರೈತ ಪರ ಸಂಘಟನೆಗಳು ರಾಜ್ಯದಲ್ಲಿ ಬಂದ್ ನಡೆಸಲು ಮುಂದಾಗಿದ್ದಾರೆ. ಸೆಪ್ಟೆಂಬರ್​ 25ರಂದು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲು ಕರೆ ನೀಡಲಾಗಿತ್ತು ಆದರೆ ಅದು ಸಂಪೂರ್ಣ ವಿಫಲವಾಗಿತ್ತು. ಆದರೆ ಸೆಪ್ಟೆಂಬರ್ 28 ಅಂದ್ರೆ ಸೋಮವಾರ ಕರ್ನಾಟಕ ಬಂದ್ ಸಂಪೂರ್ಣ ಸಕ್ಸಸ್ ಆಗುತ್ತೆ ಅಂತ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಈ ವೇಳೆ ಅವರು ಈಗಾಗಲೇ ಹಲವು ಸಂಘಟನೆಗಳು ಬಂದ್​ಗೆ ಬೆಂಬಲ ನೀಡಿವೆ. ಎಪಿಎಂಸಿ ಕಾಯ್ದೆ […]

ಸೋಮವಾರ ಬಂದ್ ಸಂಪೂರ್ಣ ಸಕ್ಸಸ್ ಆಗುತ್ತೆ: ಕೋ. ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್
ಆಯೇಷಾ ಬಾನು
|

Updated on: Sep 26, 2020 | 2:40 PM

Share

ಬೆಂಗಳೂರು: APMC, ಭೂ ಸುಧಾರಣಾ ತಿದ್ದುಪಡಿ ಕಾಯ್ದೆಗೆ ವಿರೋಧಿಸಿ ರೈತ ಪರ ಸಂಘಟನೆಗಳು ರಾಜ್ಯದಲ್ಲಿ ಬಂದ್ ನಡೆಸಲು ಮುಂದಾಗಿದ್ದಾರೆ. ಸೆಪ್ಟೆಂಬರ್​ 25ರಂದು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲು ಕರೆ ನೀಡಲಾಗಿತ್ತು ಆದರೆ ಅದು ಸಂಪೂರ್ಣ ವಿಫಲವಾಗಿತ್ತು. ಆದರೆ ಸೆಪ್ಟೆಂಬರ್ 28 ಅಂದ್ರೆ ಸೋಮವಾರ ಕರ್ನಾಟಕ ಬಂದ್ ಸಂಪೂರ್ಣ ಸಕ್ಸಸ್ ಆಗುತ್ತೆ ಅಂತ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಈ ವೇಳೆ ಅವರು ಈಗಾಗಲೇ ಹಲವು ಸಂಘಟನೆಗಳು ಬಂದ್​ಗೆ ಬೆಂಬಲ ನೀಡಿವೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ವಿಧೇಯಕ ಮಂಡನೆಯಾಗಿದೆ. ಇಂದು ಭೂಸುಧಾರಣಾ ವಿಧೇಯಕ ಮಂಡಿಸುವ ಸಾಧ್ಯತೆ ಇದೆ. ಹೀಗಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರಿಯಲಿದೆ. ಸೋಮವಾರ ಬೆಳಗ್ಗೆಯಿಂದ ಸಂಜೆವರೆಗೂ ಸಂಪೂರ್ಣ ಬಂದ್ ಮಾಡಲಾಗುತ್ತೆ.

ಕೃಷಿ ಪರಂಪರೆ ಹಾಳು ಮಾಡುವ ಕಾಯ್ದೆಯನ್ನು ಕೇಂದ್ರ ತಂದಿದೆ. ಹೀಗಾಗಿ ರೈತರ ಪಾಲಿಗೆ ಕೇಂದ್ರ, ರಾಜ್ಯ ಸರ್ಕಾರ ಸತ್ತಿವೆ. ಸೋಮವಾರದಂದು ಶವ ಯಾತ್ರೆ ಮಾಡುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ‘ಪ್ರಧಾನಿ ಮೋದಿಯೇ ಕಾರ್ಪೊರೇಟ್ ಕಂಪನಿಗಳ ದಲ್ಲಾಳಿ’

Follow Us
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
ಬಿರು ಬೇಸಿಗೆಯಲ್ಲೂ ಕಾರವಾರದಲ್ಲಿ ಭರ್ಜರಿ ಆಲಿಕಲ್ಲು ಮಳೆ!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!
'ಹುಲಿ ಹುಲಿ' ಅಂತಾ ವೀಡಿಯೋ ಮಾಡಿ ಪೊಲೀಸ್ ಕೈಗೆ ತಗಲಾಕ್ಕೊಂಡ ರೀಲ್ಸ್ ಮಂಜು!