ಕಿಡಿಗೇಡಿಗಳ ಕೈಗೆ ಶಸ್ತ್ರಾಸ್ತ್ರ ಸಿಕ್ಕಿದ್ರೆ ಏನಾಗ್ತಿತ್ತು? -ಸಿಎಂ ಯಡಿಯೂರಪ್ಪ ಆತಂಕ

ಮಂಗಳೂರು: ಡಿಸೆಂಬರ್ 19ರಂದು ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉಗ್ರ ಪ್ರತಿಭಟನೆ ನಡೆಯುತ್ತಿತ್ತು. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟನೆ ಹಿಂಸಾ ಸ್ವರೂಪ ಪಡೆದುಕೊಂಡಿತ್ತು.  ಈ ವೇಳೆ ಪೊಲೀಸರ ಫೈರಿಂಗ್​ನಿಂದ ಇಬ್ಬರು ಮೃತಪಟ್ಟಿದ್ದರು. ಇಂದು ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಿಡಿಗೇಡಿಗಳು ಫೈರ್ ಆರ್ಮ್ಸ್ ಇದ್ದ ಕಟ್ಟಡದ ಗೋಡೆ ಒಡೆದು ನುಗ್ಗಲು ಯತ್ನಿಸಿದ್ರು. ಈ ವೇಳೆ ಪೊಲೀಸರು ಒಂದು ಕ್ಷಣ ತಡಮಾಡಿದ್ರೆ ದೊಡ್ಡ ದುರ್ಘಟನೆ ನಡೆಯುತ್ತಿತ್ತು. ಆಗ ಪೊಲೀಸರು ಕಿಡಿಗೇಡಿಗಳ ಮೇಲೆ ಫೈರಿಂಗ್ […]

ಕಿಡಿಗೇಡಿಗಳ ಕೈಗೆ ಶಸ್ತ್ರಾಸ್ತ್ರ ಸಿಕ್ಕಿದ್ರೆ ಏನಾಗ್ತಿತ್ತು? -ಸಿಎಂ ಯಡಿಯೂರಪ್ಪ ಆತಂಕ
Follow us
ಸಾಧು ಶ್ರೀನಾಥ್​
|

Updated on: Dec 21, 2019 | 3:01 PM

ಮಂಗಳೂರು: ಡಿಸೆಂಬರ್ 19ರಂದು ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಉಗ್ರ ಪ್ರತಿಭಟನೆ ನಡೆಯುತ್ತಿತ್ತು. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟನೆ ಹಿಂಸಾ ಸ್ವರೂಪ ಪಡೆದುಕೊಂಡಿತ್ತು.  ಈ ವೇಳೆ ಪೊಲೀಸರ ಫೈರಿಂಗ್​ನಿಂದ ಇಬ್ಬರು ಮೃತಪಟ್ಟಿದ್ದರು. ಇಂದು ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಕಿಡಿಗೇಡಿಗಳು ಫೈರ್ ಆರ್ಮ್ಸ್ ಇದ್ದ ಕಟ್ಟಡದ ಗೋಡೆ ಒಡೆದು ನುಗ್ಗಲು ಯತ್ನಿಸಿದ್ರು. ಈ ವೇಳೆ ಪೊಲೀಸರು ಒಂದು ಕ್ಷಣ ತಡಮಾಡಿದ್ರೆ ದೊಡ್ಡ ದುರ್ಘಟನೆ ನಡೆಯುತ್ತಿತ್ತು. ಆಗ ಪೊಲೀಸರು ಕಿಡಿಗೇಡಿಗಳ ಮೇಲೆ ಫೈರಿಂಗ್ ನಡೆಸಿದ್ದಾರೆ. ಒಂದು ವೇಳೆ ಅಂದು ಕಿಡಿಗೇಡಿಗಳ ಕೈಗೆ ಶಸ್ತ್ರಾಸ್ತ್ರಗಳು ಸಿಕ್ಕಿದ್ರೆ ಏನಾಗುತ್ತಿತ್ತು? ಅಲ್ಲಿದ್ದ ಬಂದೂಕುಗಳನ್ನ, ಶಸ್ತ್ರಾಸ್ತ್ರಗಳನ್ನ ಬಳಸಿಕೊಂಡು ಆಗ ದೊಡ್ಡ ಅನಾಹುತವೇ ನಡೆಯುತ್ತಿತ್ತು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?