ಕಾರ್ಖಾನೆ ತ್ಯಾಜ್ಯ ಸೇರಿ ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಾಣ ಹೋಮ

|

Updated on: Dec 13, 2019 | 8:03 AM

ಕೋಲಾರ: ಕುರ್ಕಿ ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಾಣ ಹೋಮವಾಗಿದೆ. ನರಸಾಪುರ ಬಳಿ ಇರುವ ಕುರ್ಕಿ ಕೆರೆಯಲ್ಲಿ ಕಾರ್ಖಾನೆ ತ್ಯಾಜ್ಯ ನೀರು ಕೆರೆಗೆ ಸೇರಿರುವ ಪರಿಣಾಮ ಸಾವಿರಾರು ಮೀನುಗಳು ಮೃತಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸಣ್ಣ ನೀರಾವರಿ ಇಲಾಖೆಗೆ ಸೇರಿದ ಕುರ್ಕಿ ಕೆರೆಯಲ್ಲಿ ಸಾವಿರಾರು ಮೀನುಗಳ ಸಾವಿನಿಂದ ದರ್ವಾಸನೆ ಉಂಟಾಗಿದೆ. ಸಮೀರ್ ಖಾನ್ ಎಂಬುವವರು ಮೋನುಗಳ ಸಾಕಾಣಿಕೆ ಮಾಡುತ್ತಿದ್ದರು. ಇವರು ಬೆಳೆಸಿದ ವಿವಿಧ ತಳಿಯ ಲಕ್ಷಾಂತರ ಮೀನುಗಳು ಬಲಿಯಾಗಿದ್ದು, ಇದಕ್ಕೆ ಕೆರೆ ಪಕ್ಕದಲ್ಲಿರುವ ಪ್ರಕಾಶ್ ಬಸ್ ತಯಾರಿಕ ಘಟಕದಿಂದ […]

ಕಾರ್ಖಾನೆ ತ್ಯಾಜ್ಯ ಸೇರಿ ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಾಣ ಹೋಮ
Follow us on

ಕೋಲಾರ: ಕುರ್ಕಿ ಕೆರೆಯಲ್ಲಿ ಲಕ್ಷಾಂತರ ಮೀನುಗಳ ಮಾರಾಣ ಹೋಮವಾಗಿದೆ. ನರಸಾಪುರ ಬಳಿ ಇರುವ ಕುರ್ಕಿ ಕೆರೆಯಲ್ಲಿ ಕಾರ್ಖಾನೆ ತ್ಯಾಜ್ಯ ನೀರು ಕೆರೆಗೆ ಸೇರಿರುವ ಪರಿಣಾಮ ಸಾವಿರಾರು ಮೀನುಗಳು ಮೃತಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸಣ್ಣ ನೀರಾವರಿ ಇಲಾಖೆಗೆ ಸೇರಿದ ಕುರ್ಕಿ ಕೆರೆಯಲ್ಲಿ ಸಾವಿರಾರು ಮೀನುಗಳ ಸಾವಿನಿಂದ ದರ್ವಾಸನೆ ಉಂಟಾಗಿದೆ.

ಸಮೀರ್ ಖಾನ್ ಎಂಬುವವರು ಮೋನುಗಳ ಸಾಕಾಣಿಕೆ ಮಾಡುತ್ತಿದ್ದರು. ಇವರು ಬೆಳೆಸಿದ ವಿವಿಧ ತಳಿಯ ಲಕ್ಷಾಂತರ ಮೀನುಗಳು ಬಲಿಯಾಗಿದ್ದು, ಇದಕ್ಕೆ ಕೆರೆ ಪಕ್ಕದಲ್ಲಿರುವ ಪ್ರಕಾಶ್ ಬಸ್ ತಯಾರಿಕ ಘಟಕದಿಂದ ಬರುವ ಕಲುಷಿತ‌ ನೀರು ಮಿಶ್ರಣವಾಗಿರುವುದೇನೋ ಎಂಬ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

Published On - 8:02 am, Fri, 13 December 19