AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂಟೇನರ್ ಲಾರಿಗೆ​ ಕಾರ್​ ಡಿಕ್ಕಿ: ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಕಂಟೇನರ್​ ಲಾರಿಗೆ ಕಾರ್​ ಡಿಕ್ಕಿಯಾದ ಪರಿಣಾಮ ಗಾಡಿಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ಹೊರವಲಯದಲ್ಲಿ ನಡೆದಿದೆ. ರಾಣೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ.

ಕಂಟೇನರ್ ಲಾರಿಗೆ​ ಕಾರ್​ ಡಿಕ್ಕಿ: ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ಅಪಘಾತದ ಭೀಕರ ದೃಶ್ಯ
KUSHAL V
|

Updated on:Dec 04, 2020 | 6:56 PM

Share

ಹಾವೇರಿ‌: ಕಂಟೇನರ್​ ಲಾರಿಗೆ ಕಾರ್​ ಡಿಕ್ಕಿಯಾದ ಪರಿಣಾಮ ಗಾಡಿಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ಹೊರವಲಯದಲ್ಲಿ ನಡೆದಿದೆ. ರಾಣೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು, ಸ್ಥಳಕ್ಕೆ CPI ಭಾಗ್ಯವಂತಿ ಹಾಗೂ PSI ಮಂಜುನಾಥ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.

ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು… ಲಾರಿ ಚಾಲಕ ಎಸ್ಕೇಪ್

ಆಟೋ, ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿ: ಕೂಲಿಗಾಗಿ ಹೊರಟವರು ಮಸಣ ಸೇರಿದರು, ಯಾವೂರಲ್ಲಿ?

Published On - 6:47 pm, Fri, 4 December 20

Follow Us
KUSHAL V
KUSHAL V
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ