ಹಾವೇರಿ: ಕಂಟೇನರ್ ಲಾರಿಗೆ ಕಾರ್ ಡಿಕ್ಕಿಯಾದ ಪರಿಣಾಮ ಗಾಡಿಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೆಬೆನ್ನೂರು ಹೊರವಲಯದಲ್ಲಿ ನಡೆದಿದೆ. ರಾಣೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಮತ್ತೊಬ್ಬರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು, ಸ್ಥಳಕ್ಕೆ CPI ಭಾಗ್ಯವಂತಿ ಹಾಗೂ PSI ಮಂಜುನಾಥ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.
ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು… ಲಾರಿ ಚಾಲಕ ಎಸ್ಕೇಪ್
ಆಟೋ, ಟ್ರ್ಯಾಕ್ಟರ್ ಮಧ್ಯೆ ಡಿಕ್ಕಿ: ಕೂಲಿಗಾಗಿ ಹೊರಟವರು ಮಸಣ ಸೇರಿದರು, ಯಾವೂರಲ್ಲಿ?
Published On - 6:47 pm, Fri, 4 December 20