AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕುಟುಂಬದ ಮೂವರಿಂದ ಆತ್ಮಹತ್ಯೆಗೆ ಯತ್ನ; ಲೈ ವ್ ವಿಡಿಯೋದಲ್ಲಿ ವಿಷ ಸೇವನೆ

ಬೇರೆ ಗುಂಪಿನವರ ಕಿರುಕುಳದಿಂದ ಮನನೊಂದ ಕುಟುಂಬ ವಿಷ ಸೇವನೆ ಮಾಡಿದ್ದಾರೆ. ಸದ್ಯ ವಿಷ ಕುಡಿದಿದ್ದ ಕುಟುಂಬಸ್ಥರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಒಂದೇ ಕುಟುಂಬದ ಮೂವರಿಂದ ಆತ್ಮಹತ್ಯೆಗೆ ಯತ್ನ; ಲೈ ವ್ ವಿಡಿಯೋದಲ್ಲಿ ವಿಷ ಸೇವನೆ
ಪ್ರಾತಿನಿಧಿಕ ಚಿತ್ರ
preethi shettigar
|

Updated on: Mar 27, 2021 | 4:21 PM

Share

ದೇವನಹಳ್ಳಿ: ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಸಮಿಪ ನಡೆದಿದೆ.  ಅನ್ಯ ಗುಂಪೊಂದರ ಕಿರುಕುಳದಿಂದ ಮನನೊಂದ ಕುಟುಂಬ ವಿಷ ಸೇವನೆ ಮಾಡಿದ್ದಾರೆ. ಸದ್ಯ ವಿಷ ಕುಡಿದಿದ್ದ ಕುಟುಂಬಸ್ಥರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲೈವ್ ವಿಡಿಯೋ ಮಾಡಿ ಕಿರುಕುಳದ ಬಗ್ಗೆ ಹೇಳಿರುವ ಕುಟುಂಬಸ್ಥರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದೀಗ ಕುಟುಂಬಸ್ಥರ ಆತ್ಮಹತ್ಯೆ ಯತ್ನದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇವನಹಳ್ಳಿ ಏರ್​ಪೋರ್ಟ್​ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಚಿನ್ನ ವಶ: ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಚಿನ್ನ ಅಕ್ರಮವಾಗಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಲಗೇಜ್ ಬ್ಯಾಗ್​ನ ವ್ಹೀಲ್​ನಲ್ಲಿ 11 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಪ್ರಯಾಣಿಕನನ್ನು ಸದ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

gold theft

ದೇವನಹಳ್ಳಿ ಏರ್​ಪೋರ್ಟ್​ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಚಿನ್ನ ವಶ

ಇದನ್ನೂ ಓದಿ:

ಚಿನ್ನದ ಅಂಗಡಿ ಮಾಲೀಕನಿಗೆ ಖಾರದ ಪುಡಿ ಎರಚಿ ಕಳ್ಳತನ; ಆರೋಪಿಗಾಗಿ ಪೊಲೀಸರ ಕಾರ್ಯಾಚರಣೆ

ಸಂಸಾರಕ್ಕೆ ಹುಳಿ ಹಿಂಡಿದ ಕೊರೊನಾ.. ಸೌದಿಗೆ ವಾಪಸ್ ಹೋಗದಿದ್ದಕ್ಕೆ ಗಂಡನ ಜೊತೆ ಪತ್ನಿಯ ನಿರಂತರ ಫೈಟಿಂಗ್, ಆತ್ಮಹತ್ಯೆಗೆ ಯತ್ನಿಸಿ ಪತಿ ಆಸ್ಪತ್ರೆ ಪಾಲು

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ