ಪಟ್ರಮೆ ಗ್ರಾಮದಲ್ಲಿ ಮರ ಕಡಿಯುವ ವೇಳೆ ಮರ ಬಿದ್ದು ಮೂವರ ದುರ್ಮರಣ
Three died while tree felling: ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಅನಾರು ಪ್ರದೇಶದಲ್ಲಿ ಮರ ಕಡಿಯುವ ವೇಳೆ ಮರ ಬಿದ್ದು ಮೂವರು ದುರ್ಮರಣಕ್ಕೀಡಾಗಿದ್ದಾರೆ.
ಮಂಗಳೂರು: ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಅನಾರು ಪ್ರದೇಶದಲ್ಲಿ ಮರ ಕಡಿಯುವ ವೇಳೆ ಮರ ಬಿದ್ದು ಮೂವರು ದುರ್ಮರಣಕ್ಕೀಡಾಗಿದ್ದಾರೆ. ಪ್ರಶಾಂತ್(21), ಸ್ವಸ್ತಿಕ್(23) ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಧರ್ಮಸ್ಥಳ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.