AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿಂದು 9,860 ಜನರಿಗೆ ಕೊರೊನಾ ಸೋಂಕು, 113 ಸಾವು

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾದ ರುದ್ರನರ್ತನ ಮುಂದುವರಿದಿದ್ದು, ರಾಜ್ಯದಲ್ಲಿಂದು ಹೊಸದಾಗಿ 9,860 ಜನರಿಗೆ ಸೋಂಕು ತಗಲಿರೋದು ದೃಢವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,61,341 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 3,420 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಜೊತೆಗೆ, ಸೋಂಕಿನಿಂದ ರಾಜ್ಯದಲ್ಲಿ ಇವತ್ತು 113 ಜನರು ಸಾವನ್ನಪ್ಪಿದ್ದು, ಅದರಲ್ಲಿ ಬೆಂಗಳೂರಿನಲ್ಲಿಯೇ 32 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ ಈಗ 5,950 ಕ್ಕೆ ಏರಿದೆ. ಬೆಂಗಳೂರು ಒಂದರಲ್ಲೆ ಇದುವರೆಗೆ 2,037 ಜನ […]

ರಾಜ್ಯದಲ್ಲಿಂದು 9,860 ಜನರಿಗೆ ಕೊರೊನಾ ಸೋಂಕು, 113 ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 02, 2020 | 6:39 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾದ ರುದ್ರನರ್ತನ ಮುಂದುವರಿದಿದ್ದು, ರಾಜ್ಯದಲ್ಲಿಂದು ಹೊಸದಾಗಿ 9,860 ಜನರಿಗೆ ಸೋಂಕು ತಗಲಿರೋದು ದೃಢವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,61,341 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 3,420 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಜೊತೆಗೆ, ಸೋಂಕಿನಿಂದ ರಾಜ್ಯದಲ್ಲಿ ಇವತ್ತು 113 ಜನರು ಸಾವನ್ನಪ್ಪಿದ್ದು, ಅದರಲ್ಲಿ ಬೆಂಗಳೂರಿನಲ್ಲಿಯೇ 32 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ ಈಗ 5,950 ಕ್ಕೆ ಏರಿದೆ. ಬೆಂಗಳೂರು ಒಂದರಲ್ಲೆ ಇದುವರೆಗೆ 2,037 ಜನ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಈ ನಡುವೆ 2,60,913 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, 94,459ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 6:35 pm, Wed, 2 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ