Kannada News Karnataka Today july 05 2023 karnataka dams water level in key reservoirs KRS tungabhadra and alamatti
Karnataka Dam Water Level: ಜುಲೈ 5ರ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ
ಕರ್ನಾಟಕದ ಜಲಾಶಯಗಳ ಇಂದಿನ 2023ರ ಜುಲೈ 02ರ ನೀರಿನ ಮಟ್ಟ: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಖಾಲಿಯಾಗಿದ್ದ ರಾಜ್ಯ ಪ್ರಮುಖ ಜಲಾಶಯಗಳು ಕ್ರಮೇಣ ಭರ್ತಿಯಾಗುತ್ತಿವೆ. ಹಾಗಿದ್ದರೇ ಡ್ಯಾಂಗಳ ಇಂದಿನ ನೀರಿನ ಮಟ್ಟ ಎಷ್ಟು? ಇಲ್ಲಿದೆ ವಿವರ
ಆಲಮಟ್ಟಿ ಡ್ಯಾಂ
ವಿವೇಕ ಬಿರಾದಾರ
Updated on:
Jul 05, 2023 | 7:24 AM
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಜೋರಾಗಿದ್ದು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡುಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಆದರೂ ಕೂಡ ಈ ಬಾರಿ ರಾಜ್ಯಕ್ಕೆ ಮಳೆ ನಿರೀಕ್ಷೆಯಷ್ಟು ಹಾಗೂ ಸರಿಯಾದ ಸಮಯಕ್ಕೆ ಮಳೆಯಾಗದೆ ಅನೇಕ ಜಲಾಶಯಗಳ ನೀರಿನ ಮಟ್ಟ ಕುಸಿದಿದೆ (Karnataka Dam Water Level). ಆದರೆ ಇದೀಗ ಚೆನ್ನಾಗಿ ಮಳೆಯಾಗುತ್ತಿದ್ದು ಜಲಾಶಯಗಳು ಮತ್ತೆ ಭರ್ತಿಯಾಗುವ ನಿರೀಕ್ಷೆ ಇದೆ. ಹಾಗೇ ಇಂದಿನ ಡ್ಯಾಂಗಳ ನೀರಿನ ಮಟ್ಟ ಇಲ್ಲಿದೆ.
ಡ್ಯಾಂಗಳ ನೀರಿನ ಮಟ್ಟ
ಕೆಆರ್ಎಸ್ ಜಲಾಶಯ (KRS Dam)
ಗರಿಷ್ಠ ಮಟ್ಟ 38.04 ಮೀ
ಒಟ್ಟು ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 10.09 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ- 32.37 ಟಿಎಂಸಿ
ಒಳಹರಿವು-1151 ಕ್ಯೂಸೆಕ್ಸ್
ಹೊರಹರಿವು- 310 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ (Almatti Dam)
ಗರಿಷ್ಠ ಮಟ್ಟ-519.60 ಮೀ
ಒಟ್ಟು ಸಾಮರ್ಥ್ಯ- 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 19.31 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ- 48.98 ಟಿಎಂಸಿ
ಒಳಹರಿವು- 0 ಕ್ಯೂಸೆಕ್ಸ್
ಹೊರಹರಿವು- 584 ಕ್ಯೂಸೆಕ್ಸ್
ತುಂಗಭದ್ರಾ ಜಲಾಶಯ (Tungabhadra Dam)
ಗರಿಷ್ಠ ನೀರಿನ ಮಟ್ಟ- 497.71 ಮೀ
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ- 3.06 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ- 11.72 ಟಿಎಂಸಿ
ಒಳಹರಿವು- 798 ಕ್ಯೂಸೆಕ್ಸ್
ಹೊರಹರಿವು-224 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ (Malaprabha Dam)
ಗರಿಷ್ಠ ಮಟ್ಟ 633.80 ಮೀಟರ್
ಒಟ್ಟು ಸಾಮರ್ಥ್ಯ- 105.79 ಟಿಎಂಸಿ
ಇಂದಿನ ನೀರಿನ ಮಟ್ಟ 6.94 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ 11.72
ಇಂದಿನ ಒಳಹರಿವು 0 ಕ್ಯೂಸೆಕ್ಸ್
ಹೊರಹರಿವು 194 ಕ್ಯೂಸೆಕ್ಸ್
ಲಿಂಗನಮಕ್ಕಿ ಜಲಾಶಯ (Linganamakki Dam)
ಗರಿಷ್ಠ ಮಟ್ಟ 554.44 ಮೀ.
ಒಟ್ಟು ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 12.05 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ- 12.05 ಟಿಎಂಸಿ
ಇಂದಿನ ಒಳಹರಿವು- 5371 ಕ್ಯೂಸೆಕ್ಸ್
ಹೊರಹರಿವು- 0 ಕ್ಯೂಸೆಕ್ಸ್
ಕಬಿನಿ ಜಲಾಶಯ (Kabini Dam)
ಗರಿಷ್ಠ ನೀರಿನ ಮಟ್ಟ 696.13 ಮೀ
ಒಟ್ಟು ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರಿನ ಮಟ್ಟ 4.93 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ 11. 49 ಟಿಎಂಸಿ
ಇಂದಿನ ಒಳಹರಿವು- 2495 ಕ್ಯೂಸೆಕ್ಸ್
ಹೊರಹರಿವು- 0 ಕ್ಯೂಸೆಕ್ಸ್
ಭದ್ರಾ ಜಲಾಶಯ (Bhadra Dam)
ಗರಿಷ್ಠ ಮಟ್ಟ- 657.73 ಮೀಟರ್
ಒಟ್ಟು ಸಾಮರ್ಥ್ಯ- 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 24.80 ಟಿಎಂಸಿ
ಕಳೆದ ವರ್ಷದ ನೀರಿನ ಮಟ್ಟ- 38.94 ಟಿಎಂಸಿ
ಒಳಹರಿವು- 59 ಕ್ಯೂಸೆಕ್ಸ್
ಹೊರಹರಿವು- 209 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ (Ghataprabha Dam)
ಗರಿಷ್ಠ ಮಟ್ಟ- 662.91 ಮೀಟರ್
ಒಟ್ಟು ಸಾಮರ್ಥ್ಯ- 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 4.04 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 7.01 ಟಿಎಂಸಿ
ಒಳಹರಿವು- 0 ಕ್ಯೂಸೆಕ್ಸ್
ಹೊರಹರಿವು- 85 ಕ್ಯೂಸೆಕ್ಸ್
ಹೇಮಾವತಿ ಜಲಾಶಯ (Hemavathi Dam)
ಗರಿಷ್ಠ ಮಟ್ಟ- 890.58 ಮೀ
ಒಟ್ಟು ಸಾಮರ್ಥ್ಯ- 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 13.89 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 26.30
ಒಳಹರಿವು- 389 ಕ್ಯೂಸೆಕ್ಸ್
ಹೊರಹರಿವು- 1200 ಕ್ಯೂಸೆಕ್ಸ್
ವರಾಹಿ ಜಲಾಶಯ (Varahi Dam)
ಗರಿಷ್ಠ ಮಟ್ಟ 594.36 ಮೀಟರ್
ಒಟ್ಟು ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 2.56 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 3.30 ಟಿಎಂಸಿ
ಒಳಹರಿವು 0 ಕ್ಯೂಸೆಕ್ಸ್
ಹೊರಹರಿವು 0 ಕ್ಯೂಸೆಕ್ಸ್
ಹಾರಂಗಿ ಜಲಾಶಯ (Harangi Dam)
ಗರಿಷ್ಠ ಮಟ್ಟ- 871.38 ಮೀ
ಒಟ್ಟು ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರಿನ ಮಟ್ಟ- 2.91 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 3.30 ಟಿಎಂಸಿ
ಒಳಹರಿವು- 1110 ಕ್ಯೂಸೆಕ್ಸ್
ಹೊರಹರಿವು- 50 ಕ್ಯೂಸೆಕ್ಸ್
ಸೂಫಾ (Supa)
ಗರಿಷ್ಠ ಮಟ್ಟ- 564.33 ಮೀ
ಒಟ್ಟು ಸಾಮರ್ಥ್ಯ- 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 30.24 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 20.9^6 ಟಿಎಂಸಿ
ಒಳಹರಿವು- 1500 ಕ್ಯೂಸೆಕ್ಸ್
ಹೊರಹರಿವು- 1611 ಕ್ಯೂಸೆಕ್ಸ್
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:19 am, Wed, 5 July 23
Vivek Biradar
ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.