Karnataka Dam Water Level: ಜುಲೈ 6ರ ಕರ್ನಾಟಕದ ಕೆಆರ್​​ಎಸ್​​, ಆಲಮಟ್ಟಿ ಸೇರಿದಂತೆ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಇಂದಿನ 2023r ಜುಲೈ 06ರ ನೀರಿನ ಮಟ್ಟ: ರ್ನಾಟಕದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಖಾಲಿಯಾಗಿದ್ದ ರಾಜ್ಯ ಪ್ರಮುಖ ಜಲಾಶಯಗಳು ಕ್ರಮೇಣ ಭರ್ತಿಯಾಗುತ್ತಿವೆ. ಹಾಗಿದ್ದರೇ ಡ್ಯಾಂಗಳ ಇಂದಿನ ನೀರಿನ ಮಟ್ಟ ಎಷ್ಟು? ಇಲ್ಲಿದೆ ವಿವರ

Karnataka Dam Water Level: ಜುಲೈ 6ರ ಕರ್ನಾಟಕದ ಕೆಆರ್​​ಎಸ್​​, ಆಲಮಟ್ಟಿ ಸೇರಿದಂತೆ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಲ್ಲಿದೆ
ಮಲಪ್ರಭಾ ಜಲಾಶಯ
Follow us
ವಿವೇಕ ಬಿರಾದಾರ
|

Updated on:Jul 06, 2023 | 7:32 AM

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು (Monsoon) ಮಳೆ ಜೋರಾಗಿದ್ದು, ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬರದಿಂದ ಕಂಗಾಲಾಗಿದ್ದ ಜನರ ಮೊಗದಲ್ಲಿ ಸಂತಸ ಮೂಡಿದೆ. ಇಂದು (ಜು.06)  ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬಿಜಾಪುರ, ದಕ್ಷಿಣ ಕನ್ನಡ, ಕೊಡಗು, ಕೋಲಾರ, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡದಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಿಜಾಪುರ, ಚಾಮರಾಜನಗರ, ಚಿಕ್ಕಮಗಳೂರು, ಗುಲ್ಬರ್ಗ, ಕೊಡಗು, ಕೋಲಾರ, ಮೈಸೂರು, ರಾಯಚೂರು, ರಾಮನಗರ, ತುಮಕೂರಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಿಡಿಲು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ  ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಜಲಾಶಯಗಳ ಇಂದಿನ ನೀರಿನ ಮಟ್ಟ (Karnataka Dam Water Level) ಹೀಗಿದೆ.

ಡ್ಯಾಂಗಳ ನೀರಿನ ಮಟ್ಟ

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ  ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು
ಕೆಆರ್​ಎಸ್​ ಜಲಾಶಯ (KRS Dam) 38.04 49.45 10.17 34.06 1249
ಆಲಮಟ್ಟಿ ಜಲಾಶಯ (Almatti Dam) 519.6 123.08 19.24 50.04 0
ತುಂಗಭದ್ರಾ ಜಲಾಶಯ (Tungabhadra Dam) 497.71 105.79 3.07 50.07 259
ಮಲಪ್ರಭಾ ಜಲಾಶಯ (Malaprabha Dam) 633.8 37.73 6.92 11.72 0
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 12.7 30 9237
ಕಬಿನಿ ಜಲಾಶಯ (Kabini Dam) 696.13 19.52 5.22 12.54 3431
ಭದ್ರಾ ಜಲಾಶಯ (Bhadra Dam) 657.73 71.54 25 41.54 2397
ಘಟಪ್ರಭಾ ಜಲಾಶಯ (Ghataprabha Dam) 662.91 51 4.04 6.7 154
ಹೇಮಾವತಿ ಜಲಾಶಯ (Hemavathi Dam) 890.58 37.1 13.83 27.09 453
ವರಾಹಿ ಜಲಾಶಯ (Varahi Dam) 594.36 31.1 2.75 4 0
ಹಾರಂಗಿ ಜಲಾಶಯ (Harangi Dam)​​ 871.38 8.5 3.03 6.93 1518
ಸೂಫಾ (Supa Dam) 564.33 145.33 30.02 23.4 1736

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 6:45 am, Thu, 6 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ