AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿಯಲ್ಲಿ ತೊಗರಿಬೇಳೆ ಮೂಟೆ ಉರುಳಿ, ಅಕ್ಕಪಕ್ಕ ಮಲಗಿದ್ದ ಇಬ್ಬರು ಕಾರ್ಮಿಕರ ಸಾವು

ನೆಲಮಂಗಲ: ಈಗಂತೂ ಬಿಡಿ.. ಕೊರೊನಾ ಕಾಲದಲ್ಲಿ ಎಂತೆಂಥಾ ಸಾವಿಗಳನ್ನೋ ಜಗತ್ತು ಕಾಣುತ್ತಿದೆ. ಅದರೆ ಇಲ್ಲೊಂದು ವಿಚಿತ್ರ ಪ್ರಸಂಗ ಘಟಿಸಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿರುವುವುದು ನೋಡಿದರೆ ಯಮರಾಯ ಹೀಗೂ ಕಾಡುತ್ತಾನಾ ಅನ್ನಿಸದೇ ಇರದು. ಹಾಗಿದೆ ಇವರ ದಾರುಣ ಸಾವು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ವ್ಯಾಪ್ತಿಯಲ್ಲಿ ಜಕ್ಕಸಂದ್ರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ಸಂಭವಿಸಿದೆ. ತೊಗರಿಬೇಳೆ ಮೂಟೆಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಯಿಂದ ಆಕಸ್ಮಿಕವಾಗಿ ತೊಗರಿಬೇಳೆ ಮೂಟೆಗಳು ಉರುಳಿಬಿದ್ದಿವೆ. ಆ ವೇಳೆ ಲಾರಿಯಲ್ಲಿ ಮೂಟೆಗಳ ಪಕ್ಕ ಮಲಗಿದ್ದ […]

ಲಾರಿಯಲ್ಲಿ ತೊಗರಿಬೇಳೆ ಮೂಟೆ ಉರುಳಿ, ಅಕ್ಕಪಕ್ಕ ಮಲಗಿದ್ದ ಇಬ್ಬರು ಕಾರ್ಮಿಕರ ಸಾವು
ಲಾರಿಯಲ್ಲಿ ತೊಗರಿಬೇಳೆ ಮೂಟೆ ಉರುಳಿ, ಅಕ್ಕಪಕ್ಕ ಮಲಗಿದ್ದ ಇಬ್ಬರು ಕಾರ್ಮಿಕರ ಸಾವು
ಸಾಧು ಶ್ರೀನಾಥ್​
|

Updated on:Apr 23, 2021 | 11:19 AM

Share

ನೆಲಮಂಗಲ: ಈಗಂತೂ ಬಿಡಿ.. ಕೊರೊನಾ ಕಾಲದಲ್ಲಿ ಎಂತೆಂಥಾ ಸಾವಿಗಳನ್ನೋ ಜಗತ್ತು ಕಾಣುತ್ತಿದೆ. ಅದರೆ ಇಲ್ಲೊಂದು ವಿಚಿತ್ರ ಪ್ರಸಂಗ ಘಟಿಸಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿರುವುವುದು ನೋಡಿದರೆ ಯಮರಾಯ ಹೀಗೂ ಕಾಡುತ್ತಾನಾ ಅನ್ನಿಸದೇ ಇರದು. ಹಾಗಿದೆ ಇವರ ದಾರುಣ ಸಾವು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ವ್ಯಾಪ್ತಿಯಲ್ಲಿ ಜಕ್ಕಸಂದ್ರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ಸಂಭವಿಸಿದೆ.

ತೊಗರಿಬೇಳೆ ಮೂಟೆಗಳನ್ನು ತುಂಬಿಕೊಂಡು ಸಾಗುತ್ತಿದ್ದ ಲಾರಿಯಿಂದ ಆಕಸ್ಮಿಕವಾಗಿ ತೊಗರಿಬೇಳೆ ಮೂಟೆಗಳು ಉರುಳಿಬಿದ್ದಿವೆ. ಆ ವೇಳೆ ಲಾರಿಯಲ್ಲಿ ಮೂಟೆಗಳ ಪಕ್ಕ ಮಲಗಿದ್ದ ಇಬ್ಬರು ಕಾರ್ಮಿಕರ ಮೇಲೆ ಅವು ಉರುಳಿಬಿದ್ದು, ಇಬ್ಬರೂ ಸ್ಥಳದಲ್ಲೇ ಸಾವಗೀಡಾಗಿದ್ದಾರೆ. ಕೂಲಿ ಕಾರ್ಮಿಕರಾದ ಸಿಂಧನೂರಿನ ಶಂಕರ್ (28) ಮತ್ತು ಗಂಗಾವತಿ ಮೂಲದ ವಾಜಿದ್ ಅಲಿ (20) ಮೃತಪಟ್ಟವರು. ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ರಾಯಚೂರಿನಿಂದ ನೆಲಮಂಗಲದ ಗೋಡಾನ್ ಗೆ ತೊಗರಿ ಸಾಗಾಟ ವೇಳೆ ಈ ಅವಘಡ ನಡೆದಿದೆ.

(toor dal bags slides in running lorry 2 labourers from raichur died in nelamangala police station limits)

ಇದನ್ನು ಓದಿ: ಹೆಣ ಸುಡೋಕು ಹೆಣಗಾಟ ಶುರು? ಬೇಡಿಕೆ ಈಡೇರಿಲ್ಲ ಅಂದರೆ ಹೋರಾಟ ಮಾಡ್ತೀವಿ ಎಂದ ಚಿತಾಗಾರ ಸಿಬ್ಬಂದಿ!

Published On - 11:09 am, Fri, 23 April 21

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ