ಮುಳ್ಳನ್ನ ಮುಳ್ಳಿನಿಂದ ತೆಗೆಯುವ ಕೆಲಸ ಮಾಡ್ತಿದ್ದೇವೆ: ಸಚಿವ ಸಿ.ಟಿ.ರವಿ

ಕಲಬುರಗಿ: ಸಿದ್ದರಾಮಯ್ಯ ಈ ಹಿಂದೆ ಜೆಡಿಎಸ್​ ಪಕ್ಷವನ್ನು ಇಬ್ಭಾಗ ಮಾಡಿ, ಜಮೀರ್​ ಅಹ್ಮದ್​ ಸೇರಿ ಹಲವರನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಂಡರು. ಆಗ ಸಿದ್ದರಾಮಯ್ಯ ನೈತಿಕತೆ ರಾಜಕಾರಣ ಮಾಡಿದರಾ? ಅದಕ್ಕೆ ನಾವೀಗ ಮುಳ್ಳನ್ನ ಮುಳ್ಳಿನಿಂದ ತೆಗೆಯುವ ಕೆಲಸ ಮಾಡ್ತಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಅನರ್ಹ ಶಾಸಕರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಅನರ್ಹರಿಗೆ ಟಿಕೆಟ್​ ನೀಡೋದು, ಗೆಲ್ಲಿಸುವುದು ನಮ್ಮ ಕರ್ತವ್ಯ. ಈ ಹಿಂದೆ ನಿಷ್ಠಾವಂತರಿಗೆ ಟಿಕೆಟ್​​ ನೀಡಲಾಗಿತ್ತು. ಅವರು ಗೆಲ್ಲದಿದ್ದಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿರಲಿಲ್ಲ […]

ಮುಳ್ಳನ್ನ ಮುಳ್ಳಿನಿಂದ ತೆಗೆಯುವ ಕೆಲಸ ಮಾಡ್ತಿದ್ದೇವೆ: ಸಚಿವ ಸಿ.ಟಿ.ರವಿ
ಸಾಧು ಶ್ರೀನಾಥ್​

Updated on: Nov 16, 2019 | 6:33 PM

ಕಲಬುರಗಿ: ಸಿದ್ದರಾಮಯ್ಯ ಈ ಹಿಂದೆ ಜೆಡಿಎಸ್​ ಪಕ್ಷವನ್ನು ಇಬ್ಭಾಗ ಮಾಡಿ, ಜಮೀರ್​ ಅಹ್ಮದ್​ ಸೇರಿ ಹಲವರನ್ನು ಕಾಂಗ್ರೆಸ್ಸಿಗೆ ಸೇರಿಸಿಕೊಂಡರು. ಆಗ ಸಿದ್ದರಾಮಯ್ಯ ನೈತಿಕತೆ ರಾಜಕಾರಣ ಮಾಡಿದರಾ? ಅದಕ್ಕೆ ನಾವೀಗ ಮುಳ್ಳನ್ನ ಮುಳ್ಳಿನಿಂದ ತೆಗೆಯುವ ಕೆಲಸ ಮಾಡ್ತಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಅನರ್ಹ ಶಾಸಕರಿಂದ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹಾಗಾಗಿ ಅನರ್ಹರಿಗೆ ಟಿಕೆಟ್​ ನೀಡೋದು, ಗೆಲ್ಲಿಸುವುದು ನಮ್ಮ ಕರ್ತವ್ಯ. ಈ ಹಿಂದೆ ನಿಷ್ಠಾವಂತರಿಗೆ ಟಿಕೆಟ್​​ ನೀಡಲಾಗಿತ್ತು. ಅವರು ಗೆಲ್ಲದಿದ್ದಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಿರಲಿಲ್ಲ ಎಂದು ಸಚಿವ ರವಿ ತಿಳಿಸಿದರು.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us