ಟೈಮ್​ ಅಯ್ತು ಅಂತಾ ಬೋಟ್ ಸೇವೆ ನಿಲ್ಲಿಸಿದ್ದಕ್ಕೆ ಪ್ರವಾಸಿಗರು ಆಕ್ರೋಶ

ಕೊಡಗು: ಸೋಮವಾರಪೇಟೆ ತಾಲೂಕಿನ ದುಬಾರೆ ಪ್ರವಾಸಿ ತಾಣದಲ್ಲಿ ಪ್ರವಾಸಿಗರು ಮತ್ತು ಸಿಬ್ಬಂದಿ ನಡುವೆ ಮಾರಾಮಾರಿಯಾಗಿದೆ. ದುಬಾರೆ ಆನೆ ಶಿಬಿರಕ್ಕೆ ಮಂಗಳೂರಿನಿಂದ ಬಸ್​ನಲ್ಲಿ ಪ್ರವಾಸಿಗರು‌ ಬಂದಿದ್ದರು. ಆದ್ರೆ ಸಮಯ ಮೀರಿದ ಹಿನ್ನೆಲೆಯಲ್ಲಿ ಆನೆ ಕ್ಯಾಂಪ್​ಗೆ ಬೋಟ್​ನಲ್ಲಿ ತೆರಳಲು ಸಿಬ್ಬಂದಿ ನಿರಾಕರಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಪ್ರವಾಸಿಗರು ಮತ್ತು ಸಿಬ್ಬಂದಿ ನಡುವೆ ಮಾತಿನಚಕಮಕಿಯಾಗಿದೆ. ಇದರಿಂದ ಕುಪಿತಗೊಂಡ ಪ್ರವಾಸಿಗರಿ ಅರಣ್ಯ ಇಲಾಖೆ ದಿನಗೂಲಿ ನೌಕರರಾದ ರವಿ ತಮ್ಮಯ್ಯ, ರಮೇಶ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕುಶಾಲನಗರದ ಗ್ರಾಮಾಂತರ ಪೊಲೀಸ್ […]

ಟೈಮ್​ ಅಯ್ತು ಅಂತಾ ಬೋಟ್ ಸೇವೆ ನಿಲ್ಲಿಸಿದ್ದಕ್ಕೆ ಪ್ರವಾಸಿಗರು ಆಕ್ರೋಶ
Follow us
ಸಾಧು ಶ್ರೀನಾಥ್​
|

Updated on:Dec 10, 2019 | 11:38 AM

ಕೊಡಗು: ಸೋಮವಾರಪೇಟೆ ತಾಲೂಕಿನ ದುಬಾರೆ ಪ್ರವಾಸಿ ತಾಣದಲ್ಲಿ ಪ್ರವಾಸಿಗರು ಮತ್ತು ಸಿಬ್ಬಂದಿ ನಡುವೆ ಮಾರಾಮಾರಿಯಾಗಿದೆ. ದುಬಾರೆ ಆನೆ ಶಿಬಿರಕ್ಕೆ ಮಂಗಳೂರಿನಿಂದ ಬಸ್​ನಲ್ಲಿ ಪ್ರವಾಸಿಗರು‌ ಬಂದಿದ್ದರು. ಆದ್ರೆ ಸಮಯ ಮೀರಿದ ಹಿನ್ನೆಲೆಯಲ್ಲಿ ಆನೆ ಕ್ಯಾಂಪ್​ಗೆ ಬೋಟ್​ನಲ್ಲಿ ತೆರಳಲು ಸಿಬ್ಬಂದಿ ನಿರಾಕರಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿ ಪ್ರವಾಸಿಗರು ಮತ್ತು ಸಿಬ್ಬಂದಿ ನಡುವೆ ಮಾತಿನಚಕಮಕಿಯಾಗಿದೆ. ಇದರಿಂದ ಕುಪಿತಗೊಂಡ ಪ್ರವಾಸಿಗರಿ ಅರಣ್ಯ ಇಲಾಖೆ ದಿನಗೂಲಿ ನೌಕರರಾದ ರವಿ ತಮ್ಮಯ್ಯ, ರಮೇಶ್ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕುಶಾಲನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:25 am, Tue, 10 December 19

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ