AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆಯಲ್ಲಿ ಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್​ಗೆ ವಿದ್ಯುತ್ ತಂತಿ ತಗುಲಿ ಬೆಂಕಿ

ಹೂಲಗೇರಿಯಿಂದ ಸುನಗ ಗ್ರಾಮಕ್ಕೆ ಸಾಗಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಆ ಮೂಲಕ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಈ ಸಂಬಂಧ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಗಲಕೋಟೆಯಲ್ಲಿ ಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್​ಗೆ ವಿದ್ಯುತ್ ತಂತಿ ತಗುಲಿ ಬೆಂಕಿ
ಮೇವು ಬೆಂಕಿಗೆ ಆಹುತಿ ಆಗಿರುವ ದೃಶ್ಯ
Follow us
preethi shettigar
| Updated By: Skanda

Updated on: Mar 17, 2021 | 6:54 PM

ಬಾಗಲಕೋಟೆ: ವಿದ್ಯುತ್​ ತಂತಿ ತಗುಲಿ ಟ್ರ್ಯಾಕ್ಟರ್​ಗೆ ಬೆಂಕಿ ಹತ್ತಿಕೊಂಡು ಮೇವು ಸುಟ್ಟು ಭಸ್ಮವಾದ ಘಟನೆ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ನಡೆದಿದೆ. ಟ್ರಾಕ್ಟರ್​ನಲ್ಲಿ ಇದ್ದ 25 ಸಾವಿರ ರೂಪಾಯಿ ಮೌಲ್ಯದ ಮೇವು ಬೆಂಕಿಗೆ ಆಹುತಿಯಾಗಿದ್ದು, ಹೂಲಗೇರಿಯಿಂದ ಸುನಗ ಗ್ರಾಮಕ್ಕೆ ಸಾಗಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಬೆಂಕಿ ನಂದಿಸಿದ್ದಾರೆ. ಆ ಮೂಲಕ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಈ ಸಂಬಂಧ ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನದಲ್ಲಿ ಚಲಿಸುತ್ತಿದ್ದ ಲಾರಿ ಟೈಯರ್​ಗೆ ಬೆಂಕಿ: ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ಚಲಿಸುತ್ತಿದ್ದ ಸಿಮೇಂಟ್ ಲಾರಿ ಟೈರ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಲಾರಿ ಹಿಂಬದಿಯ ಆರು ಟೈರ್​ಗಳಲ್ಲಿ ಧಿಡೀರ್ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣ ಮಾತ್ರದಲ್ಲಿ ಲಾರಿಗೂ ಕೂಡ ಬೆಂಕಿ ವ್ಯಾಪಿಸಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

ಬೆಂಗಳೂರಿನಿಂದ ಮಂಗಳೂರಿನ ಕಲ್ಲಡ್ಕ ಕಡೆಗೆ ಸಿಮೆಂಟ್ ಸಾಗಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಕುಪ್ಪಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಬೆಂಕಿ ಬಿದ್ದಿದ್ದನ್ನು ಗಮನಿಸಿ ಹೆದ್ದಾರಿ ಪಕ್ಕದಲ್ಲಿ ಲಾರಿ ನಿಲ್ಲಿಸಿದ ಚಾಲಕ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಚಲಿಸುತ್ತಿದ್ದ ಲಾರಿಯ ಟೈರ್​ನ ಲೈನರ್ ಗಳಲ್ಲಿ ಉಷ್ಣಾಂಶ ಹೆಚ್ಚಾದ ಕಾರಣ ಬೆಂಕಿ ಹೊತ್ತಿಕೊಂಡಿರುವ ಶಂಕೆ ಉಂಟಾಗಿದೆ.

lorry fire

ಸಿಮೆಂಟ್​ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ದೃಶ್ಯ

ಇದನ್ನೂ ಓದಿ:

ಆಹುತಿ: ಆಕಸ್ಮಿಕ ಬೆಂಕಿಗೆ ಬಾಳೆ ತೋಟ ಭಸ್ಮ; 90 ಟನ್ ಇಳುವರಿ ನಷ್ಟ ಅನುಭವಿಸಿದ ಕೋಲಾರ ರೈತ

ಬೈಕ್​ ಸಾಗಿಸುತ್ತಿದ್ದ ಕಂಟೇನರ್‌ ಲಾರಿ ಧಗಧಗ: ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಹಾನಿ

ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ