ಗದಗ: ಚಲಿಸುತ್ತಿದ್ದ ಟ್ರ್ಯಾಕ್ಟರ್​ನಿಂದ ಬಿದ್ದು ಚಾಲಕ ಸಾವು

|

Updated on: Jan 19, 2021 | 8:32 PM

ಚಲಿಸುತ್ತಿದ್ದ ಟ್ರ್ಯಾಕ್ಟರ್​ನಿಂದ ಬಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾಗಾವಿ ಗ್ರಾಮದ ಬಳಿ ನಡೆದಿದೆ. ಮೊಹಮ್ಮದ್ ಸಾದಿಕ್(26) ಮೃತ ಟ್ರ್ಯಾಕ್ಟರ್ ಚಾಲಕ.

ಗದಗ: ಚಲಿಸುತ್ತಿದ್ದ ಟ್ರ್ಯಾಕ್ಟರ್​ನಿಂದ ಬಿದ್ದು ಚಾಲಕ ಸಾವು
ಚಲಿಸುತ್ತಿದ್ದ ಟ್ರ್ಯಾಕ್ಟರ್​ನಿಂದ ಬಿದ್ದು ಚಾಲಕ ಸಾವು
Follow us on

ಗದಗ: ಚಲಿಸುತ್ತಿದ್ದ ಟ್ರ್ಯಾಕ್ಟರ್​ನಿಂದ ಬಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಾಗಾವಿ ಗ್ರಾಮದ ಬಳಿ ನಡೆದಿದೆ. ಮೊಹಮ್ಮದ್ ಸಾದಿಕ್(26) ಮೃತ ಟ್ರ್ಯಾಕ್ಟರ್ ಚಾಲಕ.

ಮೊಹಮ್ಮದ್ ಸಾದಿಕ್ ಮುಳಗುಂದ ಪಟ್ಟಣದ ನಿವಾಸಿ ಎಂದು ತಿಳಿದುಬಂದಿದೆ. ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕೆಎಸ್​ಆರ್​ಟಿಸಿ ಬಸ್-ಕಾರು ಡಿಕ್ಕಿ: ಚಾಲಕ ಸಾವು, ಇಬ್ಬರ ಸ್ಥಿತಿ ಗಂಭೀರ