ರಾಜ್ಯದ 81 ಸಿವಿಲ್ ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆ
ಬೆಂಗಳೂರು: ಕಳೆದ ಒಂದು ತಿಂಗಳಲ್ಲಿ ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ಮಾಡಿದ್ದ ರಾಜ್ಯ ಸರ್ಕಾರ IAS ಮತ್ತು IPS ಅಧಿಕಾರಿಗಳ ವರ್ಗಾವಣೆಗೆ ಆದೇಶ ಹೊರಡಿಸಿತ್ತು. ಇದೀಗ, 81 ಸಿವಿಲ್ ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

Updated on:Aug 11, 2020 | 6:43 PM
ಬೆಂಗಳೂರು: ಕಳೆದ ಒಂದು ತಿಂಗಳಲ್ಲಿ ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ಮಾಡಿದ್ದ ರಾಜ್ಯ ಸರ್ಕಾರ IAS ಮತ್ತು IPS ಅಧಿಕಾರಿಗಳ ವರ್ಗಾವಣೆಗೆ ಆದೇಶ ಹೊರಡಿಸಿತ್ತು.
ಇದೀಗ, 81 ಸಿವಿಲ್ ಪೊಲೀಸ್ ಇನ್ಸ್ಪೆಕ್ಟರ್ಗಳ ವರ್ಗಾವಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.
Published On - 6:41 pm, Tue, 11 August 20

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್ ನ್ಯೂಸ್ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್ ಆಲ್ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು. ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು