ರಾಜ್ಯದ 81 ಸಿವಿಲ್ ಪೊಲೀಸ್ ಇನ್​ಸ್ಪೆಕ್ಟರ್​ಗಳ ವರ್ಗಾವಣೆ

ಬೆಂಗಳೂರು: ಕಳೆದ ಒಂದು ತಿಂಗಳಲ್ಲಿ ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ಮಾಡಿದ್ದ ರಾಜ್ಯ ಸರ್ಕಾರ IAS ಮತ್ತು IPS ಅಧಿಕಾರಿಗಳ ವರ್ಗಾವಣೆಗೆ ಆದೇಶ ಹೊರಡಿಸಿತ್ತು. ಇದೀಗ, 81 ಸಿವಿಲ್ ಪೊಲೀಸ್ ಇನ್​ಸ್ಪೆಕ್ಟರ್​ಗಳ ವರ್ಗಾವಣೆಗೆ  ರಾಜ್ಯ ಪೊಲೀಸ್​ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

ರಾಜ್ಯದ 81 ಸಿವಿಲ್ ಪೊಲೀಸ್ ಇನ್​ಸ್ಪೆಕ್ಟರ್​ಗಳ ವರ್ಗಾವಣೆ
ಕರ್ನಾಟಕ ಡಿಜಿಪಿ ಪ್ರವೀಣ್​ ಸೂದ್​
ಸಾಧು ಶ್ರೀನಾಥ್​ Edited By:

Updated on: Aug 11, 2020 | 6:43 PM

ಬೆಂಗಳೂರು: ಕಳೆದ ಒಂದು ತಿಂಗಳಲ್ಲಿ ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ಮಾಡಿದ್ದ ರಾಜ್ಯ ಸರ್ಕಾರ IAS ಮತ್ತು IPS ಅಧಿಕಾರಿಗಳ ವರ್ಗಾವಣೆಗೆ ಆದೇಶ ಹೊರಡಿಸಿತ್ತು.

ಇದೀಗ, 81 ಸಿವಿಲ್ ಪೊಲೀಸ್ ಇನ್​ಸ್ಪೆಕ್ಟರ್​ಗಳ ವರ್ಗಾವಣೆಗೆ  ರಾಜ್ಯ ಪೊಲೀಸ್​ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

Published On - 6:41 pm, Tue, 11 August 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us