ರಾತ್ರಿ 10 ಗಂಟೆಯ ಒಳಗೆ ಬಸ್ ನಿಲ್ದಾಣ ತಲುಪಿ: ಮುಂಗಡ ಟಿಕೆಟ್ ಕಾಯ್ದಿರಿಸಿದವರಿಗೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮನವಿ

ಇತರ ರಾಜ್ಯಗಳಿಗೆ ಹೊರಡುವ ಬಸ್​ಗಳು ರಾತ್ರಿ 10 ಗಂಟೆಗೂ ಮುನ್ನ ಹೊರಡಲಿವೆ. ನಗರ ಪ್ರದೇಶಗಳಲ್ಲಿ ಮಾತ್ರ ರಾತ್ರಿ ವೇಳೆ ಕರ್ಪ್ಯೂ ಜಾರಿಯಾಗಲಿದೆ ಎಂದು ಸವದಿ ಹೇಳಿದ್ದಾರೆ.

ರಾತ್ರಿ 10 ಗಂಟೆಯ ಒಳಗೆ ಬಸ್ ನಿಲ್ದಾಣ ತಲುಪಿ: ಮುಂಗಡ ಟಿಕೆಟ್ ಕಾಯ್ದಿರಿಸಿದವರಿಗೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮನವಿ
ಲಕ್ಷ್ಮಣ್ ಸವದಿ
Follow us
preethi shettigar
|

Updated on:Dec 23, 2020 | 3:22 PM

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯದಲ್ಲಿ ರಾತ್ರಿ ಕರ್ಪ್ಯೂ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದಲೇ ಬಸ್​ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳು ಗೋಚರಿಸಿವೆ. ಮುಂಗಡ ಟಿಕೆಟ್ ಕಾಯ್ದಿರಿಸಿರುವ ಎಲ್ಲ ಪ್ರಯಾಣಿಕರು ರಾತ್ರಿ 10 ಗಂಟೆಯ ಒಳಗೆ ನಿಲ್ದಾಣಗಳನ್ನು ತಲುಪಬೇಕು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಪ್ರಯಾಣಿಕರಿಗೆ ಮನವಿ ಮಾಡಿದ್ದಾರೆ.

ಹೆದ್ದಾರಿಗಳಲ್ಲಿ ಎಂದಿನಂತೆ ಬಸ್​ಗಳ ಸಂಚಾರವಿರುತ್ತದೆ. ಆದರೆ ಇತರ ರಾಜ್ಯಗಳಿಗೆ ಹೊರಡುವ ಬಸ್​ಗಳು ರಾತ್ರಿ 10 ಗಂಟೆಗೂ ಮುನ್ನ ಹೊರಡಲಿವೆ. ನಗರ ಪ್ರದೇಶಗಳಲ್ಲಿ ಮಾತ್ರ ರಾತ್ರಿ ವೇಳೆ ಕರ್ಪ್ಯೂ ಜಾರಿಯಾಗಲಿದ್ದು, ಇಂದು ಮಾತ್ರ ಕೆಲ ಪ್ರಯಾಣಿಕರಿಗೆ ತೊಂದರೆಯಾಗಬಹುದು ಹೀಗಾಗಿ ಸಹಕರಿಸಿ ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿಕೆ ನೀಡಿದ್ದಾರೆ.

ತಾಂತ್ರಿಕ ಸಲಹಾ ಸಮಿತಿ ಸಭೆ ಮುಕ್ತಾಯ: Night Curfew ಜಾರಿ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು?

Published On - 3:12 pm, Wed, 23 December 20

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ