AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಯಾವುದೇ ಕಾರಣಕ್ಕೂ ಮುಷ್ಕರವನ್ನ ಹಿಂಪಡೆಯಲ್ಲ’

ನಾವು ಯಾವುದೇ ಕಾರಣಕ್ಕೂ ಮುಷ್ಕರವನ್ನ ಹಿಂಪಡೆಯಲ್ಲ ಎಂದು ಸಿಐಟಿಯು ಕಾರ್ಯದರ್ಶಿ ಆನಂದ್​ ಹೇಳಿಕೆ ಕೊಟ್ಟಿದ್ದಾರೆ. ಸಾರಿಗೆ ಸಿಬ್ಬಂದಿ ಸರ್ಕಾರಿ ನೌಕರರಾಗುವವರೆಗೂ ಮುಷ್ಕರ ಮುಂದುವರೆಸುತ್ತೇವೆ. ಯಾವುದೇ ಕಾರಣಕ್ಕೂ ಸಾರಿಗೆ ಸಿಬ್ಬಂದಿ ಮುಷ್ಕರ  ಹಿಂಪಡೆಯಲ್ಲ ಎಂದು ಆನಂದ್​ ಹೇಳಿಕೆ ಕೊಟ್ಟಿದ್ದಾರೆ.

‘ನಾವು ಯಾವುದೇ ಕಾರಣಕ್ಕೂ ಮುಷ್ಕರವನ್ನ ಹಿಂಪಡೆಯಲ್ಲ’
ಸಾಂದರ್ಭಿಕ ಚಿತ್ರ
KUSHAL V
|

Updated on:Dec 14, 2020 | 11:55 AM

Share

ಬೆಂಗಳೂರು: ನಾವು ಯಾವುದೇ ಕಾರಣಕ್ಕೂ ಮುಷ್ಕರವನ್ನ ಹಿಂಪಡೆಯಲ್ಲ ಎಂದು CITU ಕಾರ್ಯದರ್ಶಿ ಆನಂದ್​ ಹೇಳಿದ್ದಾರೆ.

ಸಾರಿಗೆ ಸಿಬ್ಬಂದಿ ಸರ್ಕಾರಿ ನೌಕರರಾಗುವವರೆಗೂ ಮುಷ್ಕರ ಮುಂದುವರೆಸುತ್ತೇವೆ. ಯಾವುದೇ ಕಾರಣಕ್ಕೂ ಸಾರಿಗೆ ಸಿಬ್ಬಂದಿ ಮುಷ್ಕರ  ಹಿಂಪಡೆಯಲ್ಲ ಎಂದು ಆನಂದ್​ ಹೇಳಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್​ಗೂ ನನಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್​ ಸಂಚಾರ ಆರಂಭವಾಗಿದೆ -ಸಚಿವ ಸವದಿ

Published On - 11:39 am, Mon, 14 December 20

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ