ಬೆಂಗಳೂರು: ನಾವು ಯಾವುದೇ ಕಾರಣಕ್ಕೂ ಮುಷ್ಕರವನ್ನ ಹಿಂಪಡೆಯಲ್ಲ ಎಂದು CITU ಕಾರ್ಯದರ್ಶಿ ಆನಂದ್ ಹೇಳಿದ್ದಾರೆ.
ಸಾರಿಗೆ ಸಿಬ್ಬಂದಿ ಸರ್ಕಾರಿ ನೌಕರರಾಗುವವರೆಗೂ ಮುಷ್ಕರ ಮುಂದುವರೆಸುತ್ತೇವೆ. ಯಾವುದೇ ಕಾರಣಕ್ಕೂ ಸಾರಿಗೆ ಸಿಬ್ಬಂದಿ ಮುಷ್ಕರ ಹಿಂಪಡೆಯಲ್ಲ ಎಂದು ಆನಂದ್ ಹೇಳಿದ್ದಾರೆ.
ಕೋಡಿಹಳ್ಳಿ ಚಂದ್ರಶೇಖರ್ಗೂ ನನಗೂ ಯಾವುದೇ ಸಂಬಂಧವಿಲ್ಲ.. ಈಗಾಗಲೇ ರಾಜ್ಯದಲ್ಲಿ ಬಸ್ ಸಂಚಾರ ಆರಂಭವಾಗಿದೆ -ಸಚಿವ ಸವದಿ
Published On - 11:39 am, Mon, 14 December 20