AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರ ಧರಣಿ: 7 ದಿನ ನಡೆಯುವ ವಿಭಿನ್ನ ಪ್ರತಿಭಟನೆಯ ಪಟ್ಟಿ ಇಲ್ಲಿದೆ

ಸಾರಿಗೆ ನೌಕರರು ತಮ್ಮ 9 ಬೇಡಿಕೆಗಳ ಈಡೇರಿಕೆಗಾಗಿ ಇಂದಿನಿಂದ ವಿಭಿನ್ನ ಧರಣಿ ನಡೆಸುತ್ತಿದ್ದಾರೆ. ಮೊದಲ ದಿನದಂದು ನೌಕರರು ಸರ್ಕಾರದ ವಿರುದ್ಧ ಕಪ್ಪು ಪಟ್ಟಿ ಚಳುವಳಿ ಆರಂಭಿಸಿದ್ದಾರೆ.

9 ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರ ಧರಣಿ: 7 ದಿನ ನಡೆಯುವ ವಿಭಿನ್ನ ಪ್ರತಿಭಟನೆಯ ಪಟ್ಟಿ ಇಲ್ಲಿದೆ
ಮತ್ತೆ ಸಾರಿಗೆ ಮುಷ್ಕರದ ಸುಳಿವು: ‘ಬ್ರೇಕ್​ ಹಾಕಿ’ ಸಿಬ್ಬಂದಿಗೆ ಶಾಕ್ ಕೊಟ್ಟ ಸರ್ಕಾರ, ಈ ವರ್ಷ ಇನ್ನು ಸಾರಿಗೆ ಮುಷ್ಕರ ನಡೆಸುವಂತಿಲ್ಲ!
Follow us
ಪೃಥ್ವಿಶಂಕರ
|

Updated on:Apr 01, 2021 | 12:43 PM

ಬೆಂಗಳೂರು: ಸಾರಿಗೆ ನೌಕರರು ತಮ್ಮ 9 ಬೇಡಿಕೆಗಳ ಈಡೇರಿಕೆಗಾಗಿ ಇಂದಿನಿಂದ ವಿಭಿನ್ನ ಧರಣಿ ನಡೆಸುತ್ತಿದ್ದಾರೆ. ಮೊದಲ ದಿನದಂದು ನೌಕರರು ಸರ್ಕಾರದ ವಿರುದ್ಧ ಕಪ್ಪು ಪಟ್ಟಿ ಚಳುವಳಿ ಆರಂಭಿಸಿದ್ದಾರೆ. ಇಂದು ನಾಲ್ಕು ನಿಗಮದ ಡಿಪೋಗಳಲ್ಲಿ ಕಪ್ಪು ಪಟ್ಟಿ ಕಟ್ಟಿಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನೌಕರರು ಬೆಳಗ್ಗೆ 10 ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಿದ್ದಾರೆ.

ಸಾರಿಗೆ ನೌಕರರ ಕೂಟದ ಗೌರವ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಚಳುವಳಿ ಆರಂಭವಾಗಿದ್ದು, ಇಂದಿನಿಂದ ನಡೆಯುವ 7 ದಿನಗಳ ಹೋರಾಟದ ರೂಪುರೇಷೆ ಹೀಗಿದೆ. -ಏಪ್ರಿಲ್ 2, ಬೆಂಗಳೂರಿನ ಸರ್ಕಲ್​ಗಳಲ್ಲಿ ಕುಟುಂಬದವರೊಂದಿಗೆ ಸೇರಿಕೊಂಡು ಬಜ್ಜಿ ಬೊಂಡಾ ಮಾರಾಟ – ಏಪ್ರಿಲ್ 3, ನೌಕರರು ಹಾಗೂ ಅವರ ಕುಟುಂಬದವರೊಂದಿಗೆ ನಗರಗಳ ಸರ್ಕಲ್ ಗಳಲ್ಲಿ ಮಾನವ ಸರಪಳಿ ಮಾಡಿ ಭಿತ್ತಿಪತ್ರ ಪ್ರದರ್ಶನ – ಏಪ್ರಿಲ್ 4, ಸಾರ್ವಜನಿಕರಿಗೆ ಕರಪತ್ರ ಹಂಚುವುದು – ಏಪ್ರಿಲ್ 5, ಧರಣಿ ಸತ್ಯಾಗ್ರಹ – ಏಪ್ರಿಲ್ 6, ಸಾಮೂಹಿಕ ಉಪವಾಸ ಸತ್ಯಾಗ್ರಹ – ಏಪ್ರಿಲ್ 7, ರಿಂದ ಕರ್ನಾಟಕದಾದ್ಯಂತ ಬಸ್ ಸಂಚಾರ ಸ್ಥಗಿತ

ಇದನ್ನೂ ಓದಿ:ಸಾರಿಗೆ ಸಚಿವರ ಪ್ರಕಟಣೆಗೆ ಕೋಡಿಹಳ್ಳಿ ಚಂದ್ರಶೇಖರ್ ಅಸಮಾಧಾನ; ಬೇಡಿಕೆ ಈಡೇರಿಸದಿದ್ದರೆ ಏ.7ರಂದು ಸಾರಿಗೆ ಸೇವೆ ಬಂದ್​

Published On - 10:14 am, Thu, 1 April 21

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ