ಚುನಾವಣೆ ಘೋಷಣೆಗೂ ಮುನ್ನವೇ ಜೆಡಿಎಸ್ ಸಂಭಾವ್ಯ ಅಭ್ಯರ್ಥಿ ವಿರುದ್ಧ ಹಣ ಹಂಚಿಕೆ ಆರೋಪ

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನು ಕೆಲವು ತಿಂಗಳು ಬಾಕಿ ಈರುವಾಗಲೇ ತಮಕೂರಿನಲ್ಲಿ ಹಣ ಹಂಚಿಕೆ ಆರೋಪ ಕೇಳಿಬಂದಿದೆ.

ಚುನಾವಣೆ ಘೋಷಣೆಗೂ ಮುನ್ನವೇ ಜೆಡಿಎಸ್ ಸಂಭಾವ್ಯ ಅಭ್ಯರ್ಥಿ ವಿರುದ್ಧ ಹಣ ಹಂಚಿಕೆ ಆರೋಪ
ಹಣ ಹಂಚಿಕೆ ಆರೋಪ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 11, 2022 | 5:52 PM

ತುಮಕೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನು ಕೆಲವು ತಿಂಗಳು ಬಾಕಿ ಈರುವಾಗಲೇ ತಮಕೂರಿನಲ್ಲಿ ಹಣ ಹಂಚಿಕೆ ಆರೋಪ ಕೇಳಿಬಂದಿದೆ. ತುಮಕೂರು ನಗರ ಜೆಡಿಎಸ್ ಸಂಭಾವ್ಯ ಅಭ್ಯರ್ಥಿ ಗೋವಿಂದರಾಜು, ಹೆತ್ತೆ‌ನಹಳ್ಳಿ ಮಾರಮ್ಮ ದೇವಸ್ಥಾನದಲ್ಲಿ ಜನರಿಗೆ ಹಣ ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತುಮಕೂರಿನ ಜಯಪುರದ ಮತದಾರರನ್ನು ಬಸ್​ನಲ್ಲಿ ಕರೆದೊಯ್ದು ತಲಾ 500, 1,000 ರೂ ಹಂಚಿಕೆ  ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಜೆಡಿಎಸ್​ ಕಾರ್ಯಕ್ರಮಕ್ಕೂ ಚಂಡಮಾರುತ ಎಫೆಕ್ಟ್: ​ಪಂಚರತ್ನ ರಥಯಾತ್ರೆ ಮುಂದೂಡಿ

ತುಮಕೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಬೀಸಿದ ಹಿನ್ನೆಲೆ ತುಮಕೂರು ಜಿಲ್ಲೆಯಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಹೀಗಾಗಿ ನಾಳೆ (ಡಿ.11) ಚಿಕ್ಕನಾಯಕನಹಳ್ಳಿಯಿಂದ ಮತ್ತೆ ಶುರುವಾಗಬೇಕಿದ್ದ ಪಂಚರತ್ನ ರಥಯಾತ್ರೆ  ನಾಲ್ಕು ದಿನ ಮುಂದೂಡಿಕೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ  ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಪಂಚರತ್ನ ರಥಯಾತ್ರೆ ಮಾರ್ಗ ಹಾಗೂ ವೇಳಾಪಟ್ಟಿಯಲ್ಲಿ ಪರಿಷ್ಕರಣೆ

ಡಿಸೆಂಬರ್ 15ರಂದು ಮಾಗಡಿ, 16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ.

ಡಿಸೆಂಬರ್ 27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ.

ಡಿಸೆಂಬರ್ 20ರಂದು ಮಂಡ್ಯ ಜಿಲ್ಲೆಗೆ ರಥಯಾತ್ರೆ

20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:41 pm, Sun, 11 December 22

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ