Goravanahalli Mahalakshmi temple: ಅರ್ಚಕ ನಿಧನ‌ ಹಿನ್ನೆಲೆ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯ ಈ ವಾರಾಂತ್ಯ ಬಂದ್

ಇಂದು ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಮಹಾಲಕ್ಷ್ಮಿ ದೇವಾಲಯ ಬಂದ್ ಆಗಿದ್ದು, ನಾಳೆ ಮಧ್ಯಾಹ್ನ 1 ಗಂಟೆವರೆಗೆ ಮಹಾಲಕ್ಷ್ಮಿ ದೇವಾಲಯ ಮುಚ್ಚಿರಲಿದೆ ಎಂದು ಗೊರವನಹಳ್ಳಿ ಮಹಾಲಕ್ಷ್ಮಿ ದೇಗುಲದ ಆಡಳಿತ ಮಂಡಳಿ ಮಾಹಿತಿ ನೀಡಿದೆ.

Goravanahalli Mahalakshmi temple: ಅರ್ಚಕ ನಿಧನ‌ ಹಿನ್ನೆಲೆ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯ ಈ ವಾರಾಂತ್ಯ ಬಂದ್
ಅರ್ಚಕ ನಿಧನ‌ ಹಿನ್ನೆಲೆ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯ ಈ ವಾರಾಂತ್ಯ ಬಂದ್
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jul 23, 2022 | 3:10 PM

ತುಮಕೂರು: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಗೊರವನಹಳ್ಳಿಯಲ್ಲಿ ನೆಲೆಸಿರುವ ಖ್ಯಾತ ಮಹಾಲಕ್ಷ್ಮಿ ದೇವಾಲಯ (Goravanahalli Mahalakshmi temple) ಈ ವಾರಾಂತ್ಯ (week end) ಮುಚ್ಚಿರುತ್ತದೆ. ಇಂದು ಶನಿವಾರ ಮತ್ತು ನಾಳೆ ಭಾನುವಾರ ಬಂದ್ ಆಗಿರುತ್ತದೆ. ದೇವಸ್ಥಾನದ ಪ್ರಧಾನ ಅರ್ಚಕ (Archak) ಪ್ರಸನ್ನ ಕುಮಾರ್ ನಿಧನ‌ ಹಿನ್ನೆಲೆ ಗೊರವನಹಳ್ಳಿ ಮಹಾಲಕ್ಷ್ಮಿ ದೇಗುಲದ ಆಡಳಿತ ಮಂಡಳಿ ಈ ತೀರ್ಮಾನ ತೆಗೆದುಕೊಂಡಿದೆ.

ಇಂದು ಶನಿವಾರ ಮಧ್ಯಾಹ್ನ 2 ಗಂಟೆಯಿಂದ ಮಹಾಲಕ್ಷ್ಮಿ ದೇವಾಲಯ ಬಂದ್ ಆಗಿದ್ದು, ನಾಳೆ ಮಧ್ಯಾಹ್ನ 1 ಗಂಟೆವರೆಗೆ ಮಹಾಲಕ್ಷ್ಮಿ ದೇವಾಲಯ ಮುಚ್ಚಿರಲಿದೆ ಎಂದು ಗೊರವನಹಳ್ಳಿ ಮಹಾಲಕ್ಷ್ಮಿ ದೇಗುಲದ ಆಡಳಿತ ಮಂಡಳಿ ಮಾಹಿತಿ ನೀಡಿದೆ. ದೇಗುಲದ ಪ್ರಧಾನ ಅರ್ಚಕ ಪ್ರಸನ್ನ ಕುಮಾರ್ ಅಂತ್ಯಕ್ರಿಯೆ ನಾಳೆ ನಡೆಯಲಿದೆ.