Ayush Department yoga trainer: ಆಯುಷ್ ಇಲಾಖೆಯಲ್ಲಿ ಯೋಗ ತರಬೇತಿದಾರರ ಹುದ್ದೆಗೆ ಅರ್ಜಿ ಆಹ್ವಾನ

ಭರ್ತಿ ಮಾಡಿದ ಅರ್ಜಿಯನ್ನ ಅಗತ್ಯ ದಾಖಲೆಯೊಂದಿಗೆ ಜಿಲ್ಲಾ ಆಯುಷ್ (Ayush Office) ಅಧಿಕಾರಿಗಳ ಕಾರ್ಯಾಲಯ, ಜಿಲ್ಲಾಸ್ಪತ್ರೆ ಆವರಣ, ಬಿಹೆಚ್ ರಸ್ತೆ, ತುಮಕೂರು ಇವರಿಗೆ ಜನವರಿ 21 ರೊಳಗಾಗಿ ಸಲ್ಲಿಸಬಹುದಾಗಿದೆ.

Ayush Department yoga trainer: ಆಯುಷ್ ಇಲಾಖೆಯಲ್ಲಿ ಯೋಗ ತರಬೇತಿದಾರರ ಹುದ್ದೆಗೆ ಅರ್ಜಿ ಆಹ್ವಾನ
ಯೋಗ ತರಬೇತಿದಾರರ ಹುದ್ದೆಗೆ ಅರ್ಜಿ ಆಹ್ವಾನ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 13, 2022 | 9:56 AM

ತುಮಕೂರು: ಜಿಲ್ಲೆಯ ಎಲ್ಲಾ ತಾಲೂಕಿನ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಮಂಜೂರಾಗಿರುವ ಯೋಗ ತರಬೇತಿದಾರರ (yoga trainer) ಹುದ್ದೆಗಳನ್ನ ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ/ತತ್ಸಮಾನ ವಿದ್ಯಾರ್ಹತೆಯೊಂದಿಗೆ ಯೋಗ ತರಬೇತಿ ಸಂಸ್ಥೆಗಳಿಂದ ಅಧಿಕೃತವಾಗಿ ತರಬೇತಿ ಪಡೆದಿರಬೇಕು. ಭರ್ತಿ ಮಾಡಿದ ಅರ್ಜಿಯನ್ನ ಅಗತ್ಯ ದಾಖಲೆಯೊಂದಿಗೆ ಜಿಲ್ಲಾ ಆಯುಷ್ (Ayush Office) ಅಧಿಕಾರಿಗಳ ಕಾರ್ಯಾಲಯ, ಜಿಲ್ಲಾಸ್ಪತ್ರೆ ಆವರಣ, ಬಿಹೆಚ್ ರಸ್ತೆ, ತುಮಕೂರು ಇವರಿಗೆ ಜನವರಿ 21 ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯುಷ್ ಇಲಾಖೆ (Ayush Department), ದೂರವಾಣಿ ಸಂಖ್ಯೆ 0816-2252 367 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಜ. 18 ರಂದು ತುಮಕೂರಿನಲ್ಲಿ ಉದ್ಯೋಗ ಮೇಳ ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಾದರಿ ವೃತ್ತಿ ಕೇಂದ್ರವು ಮುಂದಿನ ಮಂಗಳವಾರ ಜನವರಿ 18 ರಂದು ಉದ್ಯೋಗ ಮೇಳ ಆಯೋಜಿಸಿದೆ. ಈ ಮೇಳದಲ್ಲಿ ಬೆಂಗಳೂರು ಮತ್ತು ತುಮಕೂರಿನ ಹೆಸರಾಂತ ಕಂಪನಿಗಳು ಪಾಲ್ಗೊಳ್ಳಲಿವೆ. 18-40 ವರ್ಷದೊಳಗಿನ ಎಸ್ ಎಸ್ ಎಲ್ ಸಿ, ಪಿಯುಸಿ, ಯಾವುದೇ ಪದವಿ ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಪಾಲ್ಗೊಳಬಹುದಾಗಿದೆ.

ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಬಹುದು. ನಗರದ ಚರ್ಚ್ ಸರ್ಕಲ್ ಬಳಿ ಇರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜನವರಿ 18 ರ ಬೆಳಗ್ಗೆ 10.30 ಗಂಟೆಗೆ ಉದ್ಯೋಗ ಮೇಳ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಸ್ವವಿವರ ಹಾಗೂ ವಿದ್ಯಾರ್ಹತೆ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಮುಕುಂದ ಅವರು ಟಿವಿ9 ಗೆ ಮಾಹಿತಿ ನೀಡಿದ್ದಾರೆ.

Congress Padayatre: ಕೆಪಿಸಿಸಿ ಅಧ್ಯಕ್ಷರಿಗೆ ಮಾಜಿ ಸಚಿವ ಸಿಪಿವೈ ಕೇಳಿದ ಆ ಪ್ರಶ್ನೆ ಯಾವುದು? | Tv9kannada

Published On - 9:50 am, Thu, 13 January 22

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್