ತುಮಕೂರಿನಲ್ಲಿ ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಜಿಂಕೆ; ಸವಾರ ಸ್ಥಳದಲ್ಲೇ ಸಾವು

ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತುಮಕೂರಿನಲ್ಲಿ ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಜಿಂಕೆ; ಸವಾರ ಸ್ಥಳದಲ್ಲೇ ಸಾವು
ಭಯಗೊಂಡಿರುವ ಜಿಂಕೆ
Follow us
TV9 Web
| Updated By: sandhya thejappa

Updated on: Aug 16, 2021 | 8:56 AM

ತುಮಕೂರು: ಜಿಂಕೆಯೊಂದು ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಅಡ್ಡ ಬಂದ ಪರಿಣಾಮ ವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ಪುರವರ ಹೋಬಳಿಯ ಸಿಂಗರಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ. 52 ವರ್ಷದ ಗಿರಿಯಪ್ಪ ಎಂಬುವವರು ತನ್ನ ಸ್ವಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಜಿಂಕೆ ಅಡ್ಡ ಬಂದಿದೆ. ಪರಿಣಾಮ ಬೈಕ್ ಸವಾರ ಆಯತಪ್ಪ ಬಿದ್ದು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದು, ಜಿಂಕೆ ಪ್ರಾಣಾಪಯದಿಂದ ಪಾರಾಗಿದೆ.

ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕುಸಿದ ಸೇತುವೆ ಮೇಲೆ ಜನರ ಓಡಾಟ ಮಡಿಕೇರಿ: ಮುಕ್ಕೋಡ್ಲು-ಹೆಮ್ನತ್ತಾಳು ಗ್ರಾಮದ ಸಂಪರ್ಕ ಸೇತುವೆ ಕುಸಿದಿದೆ. ಕುಸಿದ ಸೇತುವೆ ಮೇಲೆಯೇ ಜನರು ಜೀವ ಭಯ ಬಿಟ್ಟು ಓಡಾಡುತ್ತಿದ್ದಾರೆ. ಭಾರೀ ಮಳೆಗೆ ಮರದಿ ಧಿಮ್ಮಿ ಅಪ್ಪಳಿಸಿ ಸೇತುವೆ ಕುಸಿದಿತ್ತು. ಸೇತುವೆಗೆ ಎರಡು ಬದಿ ತಡೆಗೋಡೆಗಳು ಇಲ್ಲ. ಸೇತುವೆ ಯಾವುದೇ ಕ್ಷಣದಲ್ಲೂ ಕುಸಿಯುವ ಆತಂಕವಿದೆ. ಮೂರು ವರ್ಷವಾದ್ರೂ ಜಿಲ್ಲಾಡಳಿತ ದುರಸ್ಥಿಗೆ ಮುಂದಾಗಿಲ್ಲ. ಶಾಸಕಿ ವೀಣಾ ಅಚ್ಚಯ್ಯ ಗ್ರಾಮದಲ್ಲೇ ಸೇತುವೆ ಕುಸಿದಿರುವುದು. ಆದರೆ ಜನರ ಸಮಸ್ಯೆ ಪರಿಹಾರಕ್ಕೆ ಜನ ಪ್ರತಿನಿಧಿಗಳು ಮುಂದಾಗಿಲ್ಲ. ಹೀಗಾಗಿ ಜನರು ಜನ ಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ

ಬಾಗಲಕೋಟೆ: ರೈತರಲ್ಲಿ ಆತಂಕ ಸೃಷ್ಟಿಸಿದ ಮೋಡ ಕವಿದ ವಾತಾವರಣ; ಈರುಳ್ಳಿ ಬೆಳೆಗೆ ಕೊಳೆ ರೋಗದ ಭೀತಿ

Health Tips: ಮೂಳೆಗಳು ಸದಾ ಗಟ್ಟಿಯಾಗಿರಲು ಈ ಆಹಾರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ

(bike rider has died on the spot in a deer disturbance to two wheeler at Tumkur)

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್