AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Road Accident: ಖಾಸಗಿ ಬಸ್ ಡಿಕ್ಕಿಯಾಗಿ ಸ್ವಗ್ರಾಮದಿಂದ ಬೆಂಗಳೂರಿಗೆ ಮರಳುತ್ತಿದ್ದ ತಂದೆ-ಮಗಳು ದುರಂತ ಸಾವು

ಗುಬ್ಬಿ ತಾಲೂಕಿನ ಸಿಎಸ್​ಪುರ ಬಳಿಯ ನೆಟ್ಟಿಗೆರೆ ಸ್ವಗ್ರಾಮದಿಂದ ಬೆಂಗಳೂರಿಗೆ ಬೈಕ್‌ನಲ್ಲಿ ವಾಪಸಾಗುತ್ತಿದ್ದಾಗ ತಂದೆ-ಮಗಳು ದುರಂತ ಅಂತ್ಯಕಂಡಿದ್ದಾರೆ.

Road Accident: ಖಾಸಗಿ ಬಸ್ ಡಿಕ್ಕಿಯಾಗಿ ಸ್ವಗ್ರಾಮದಿಂದ ಬೆಂಗಳೂರಿಗೆ ಮರಳುತ್ತಿದ್ದ ತಂದೆ-ಮಗಳು ದುರಂತ ಸಾವು
ಪ್ರಾತಿನಿಧಿಕ ಚಿತ್ರImage Credit source: indianexpress.com
TV9 Web
| Edited By: |

Updated on:Jan 29, 2023 | 11:30 PM

Share

ತುಮಕೂರು: ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್‌ನಲ್ಲಿದ್ದ ತಂದೆ-ಮಗಳು (father and daughter) ಸಾವನ್ನಪ್ಪಿರುವ ಘಟನೆ ಇಂದು(ಜನವರಿ 29) ತುಮಕೂರು (Tumakuru) ತಾಲೂಕಿನ ಹೆಬ್ಬೂರಿನ ಬನ್ನಿಮರದಕಟ್ಟೆ ಬಳಿ ಸಂಭವಿಸಿದೆ. ತಿರುಮಲೇಗೌಡ (50), ಚಂದನ (20) ಮೃತ ದುರ್ದೈವಿಗಳು. ಅಪಘಾತದ ಸ್ಥಳದಲ್ಲೇ ತಂದೆ ತಿರುಮಲೇಗೌಡ ಮೃತಪಟ್ಟಿದ್ದರೆ, ಪುತ್ರಿ ಚಂದನಾ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾಳೆ. ನೆಟ್ಟಿಗೆರೆ ಗ್ರಾಮದ ನಿವಾಸಿಗಳಾಗಿದ್ದ ಇವರು ಬೆಂಗಳೂರಿನಲ್ಲಿ ವಾಸವಾಗಿದ್ದರು.

ಇವರು ಇಂದು ತಮ್ಮ ಊರಾದ ಗುಬ್ಬಿ ತಾಲೂಕಿನ ಸಿಎಸ್​ಪುರ ಬಳಿಯ ನೆಟ್ಟಿಗೆರೆ ಗ್ರಾಮದಲ್ಲಿ ಹಬ್ಬ ಮುಗಿಸಿಕೊಂಡು ಬೈಕ್​​ನಲ್ಲಿ ವಾಪಸ್ ಬೆಂಗಳೂರಿಗೆ ಮರಳುವಾಗ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ದಭಡಾಯಿಸಿದ್ದು, ಮೃತದೇಹಗಳನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಇನ್ನು ಈ ಬಗ್ಗೆ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:27 pm, Sun, 29 January 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ