ಫ್ಲೆಕ್ಸ್ ಹಾಕುವ ವಿಚಾರಕ್ಕೆ ಕಾಂಗ್ರೆಸ್​ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ

ಫ್ಲೆಕ್ಸ್ ವಿಚಾರಕ್ಕೆ ಕಾಂಗ್ರೆಸ್​, ಜೆಡಿಎಸ್​ ನಡುವೆ ಗಲಾಟೆ ನಡೆದಿರುವ ಘಟನೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ.

ಫ್ಲೆಕ್ಸ್ ಹಾಕುವ ವಿಚಾರಕ್ಕೆ ಕಾಂಗ್ರೆಸ್​ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ
ಕಾಂಗ್ರೆಸ್​ ಜೆಡಿಎಸ್​​ ಕಾರ್ಯಕರ್ತರ ಗಲಾಟೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 17, 2022 | 11:16 AM

ತುಮಕೂರು: ಫ್ಲೆಕ್ಸ್ ವಿಚಾರಕ್ಕೆ ಕಾಂಗ್ರೆಸ್​ (Congress) , ಜೆಡಿಎಸ್​ (JDS) ನಡುವೆ ಗಲಾಟೆ ನಡೆದಿರುವ ಘಟನೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ. ನಾಳೆ (ಆಗಸ್ಟ್ 18) ಜೆಡಿಎಸ್​ ಮಾಜಿ ಶಾಸಕ ಸುಧಾಕರ್​ ಲಾಲ್ (Sudhakar Lal)​​ ಜನ್ಮದಿನ ಅಂಗವಾಗಿ ಜೆಡಿಎಸ್ ಕಾರ್ಯಕರ್ತರು ಸರ್ಕಲ್​ನಲ್ಲಿ ಫ್ಲೆಕ್ಸ್ ಹಾಕಲು ಬಂದಿದ್ದರು. ಈ ವೇಳೆ ಕಾಂಗ್ರೆಸ್​ ಮತ್ತು ಜೆಡಿಎಸ್ ನಡುವೆ ವಾಗ್ವಾದ ನಡೆದಿದೆ.

ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್​ (G Parameshwara) ಜನ್ಮದಿನದ ಅಂಗವಾಗಿ ಆಗಸ್ಟ್​ 8ರಂದು ಜನ್ಮದಿನಕ್ಕೆ ಫ್ಲೆಕ್ಸ್ ಹಾಕಲಾಗಿತ್ತು. ಜಿ.ಪರಮೇಶ್ವರ್​ ಫ್ಲೆಕ್ಸ್ ತೆರವುಗೊಳಿಸಿ ಮಾಜಿ ಶಾಸಕ ಸುಧಾಕರ್​ ಲಾಲ್​​ ಫ್ಲೆಕ್ಸ್​​ ಹಾಕುತ್ತಿರುವಾಗ ಗಲಾಟೆ ನಡೆದಿದೆ.

ಕಾರ್ಯಕರ್ತರ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದ ವೇಳೆ ಪೊಲೀಸ್ ಸಿಬ್ಬಂದಿ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Published On - 11:16 am, Wed, 17 August 22

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್