Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ವಿಳಂಬ: ಇನ್ಸೆಪೆಕ್ಟರ್ ಗುರುಪ್ರಸಾದ್ ವಿರುದ್ಧ ಕುಣಿಗಲ್ ಶಾಸಕ ರಂಗನಾಥ್ ಪ್ರತಿಭಟನೆ

Kunigal MLA: ನಿನ್ನೆ ಸಂಜೆ ಹುಲಿಯೂರು ದುರ್ಗದ ಬಳಿ ಬೈಕ್- ಲಾರಿ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ರಮೇಶ್ ಎಂಬಾತ ಸಾವನಪ್ಪಿದ್ದರು. ರಮೇಶ್ ಶವವನ್ನು ಬೇಗ ಅಂತ್ಯಸಂಸ್ಕಾರ ಮಾಡಿ, ನೀಡುವಂತೆ ಗ್ರಾಮ ಪಂಚಾಯತ್​ ಸದಸ್ಯ ಬಾ‌.ನಾ. ರವಿ ಇನ್ಸೆಪೆಕ್ಟರ್ ಗುರುಪ್ರಸಾದ್ ಅವರಿಗೆ ಮನವಿ ಮಾಡಿದ್ದಾರೆ.

ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ವಿಳಂಬ: ಇನ್ಸೆಪೆಕ್ಟರ್ ಗುರುಪ್ರಸಾದ್ ವಿರುದ್ಧ ಕುಣಿಗಲ್ ಶಾಸಕ ರಂಗನಾಥ್ ಪ್ರತಿಭಟನೆ
ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ವಿಳಂಬ: ಇನ್ಸೆಪೆಕ್ಟರ್ ಗುರುಪ್ರಸಾದ್ ವಿರುದ್ಧ ಕುಣಿಗಲ್ ಶಾಸಕ ರಂಗನಾಥ್ ಪ್ರತಿಭಟನೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jun 19, 2021 | 2:37 PM

ತುಮಕೂರು: ದಲಿತ ವ್ಯಕ್ತಿಯ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ವಿಳಂಬ ವಿಚಾರವಾಗಿ ಕುಣಿಗಲ್ ಪೊಲೀಸ್ ಠಾಣೆ ಸರ್ಕಲ್ ಇನ್ಸೆಪೆಕ್ಟರ್ ಗುರುಪ್ರಸಾದ್ ವಿರುದ್ಧ ಸ್ಥಳೀಯ ಕಾಂಗ್ರೆಸ್​ ಶಾಸಕ ಡಾ. ರಂಗನಾಥ್ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆದಿದೆ. ಕುಣಿಗಲ್ ಪಟ್ಟಣದ ಪೊಲೀಸ್ ಠಾಣೆ ಎದುರು ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿ, ಪೊಲೀಸರ ವರ್ತನೆ ವಿರುದ್ಧ ಶಾಸಕ ರಂಗನಾಥ್ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಇನ್ಸೆಪೆಕ್ಟರ್ ಗುರುಪ್ರಸಾದ್ ಅಮಾನತಿಗೆ ಆಗ್ರಹಿಸಿದರು.‌

ಏನದು ಘಟನೆ: ನಿನ್ನೆ ಸಂಜೆ ಹುಲಿಯೂರು ದುರ್ಗದ ಬಳಿ ಬೈಕ್- ಲಾರಿ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ರಮೇಶ್ ಎಂಬಾತ ಸಾವನಪ್ಪಿದ್ದರು. ರಮೇಶ್ ಶವವನ್ನು ಬೇಗ ಅಂತ್ಯಸಂಸ್ಕಾರ ಮಾಡಿ, ನೀಡುವಂತೆ ಗ್ರಾಮ ಪಂಚಾಯತ್​ ಸದಸ್ಯ ಬಾ‌.ನಾ. ರವಿ ಇನ್ಸೆಪೆಕ್ಟರ್ ಗುರುಪ್ರಸಾದ್ ಅವರಿಗೆ ಮನವಿ ಮಾಡಿದ್ದಾರೆ. ಅದರೆ ಮೊಬೈಲ್ ನಲ್ಲಿ ರವಿಯೊಂದಿಗೆ ಇನ್ಸೆಪೆಕ್ಟರ್ ಗುರುಪ್ರಸಾದ್ ಉದ್ಧಟನತನದಿಂದ ಮಾತನಾಡಿದ್ದರು ಎನ್ನಲಾಗಿದೆ

Kunigal MLA Dr Ranganath protest against police inspector

ಇನ್ಸೆಪೆಕ್ಟರ್ ಗುರುಪ್ರಸಾದ್ ವಿರುದ್ಧ ಕುಣಿಗಲ್ ಶಾಸಕ ರಂಗನಾಥ್ ಪ್ರತಿಭಟನೆ.

ಕುಣಿಗಲ್ ಶಾಸಕ ಡಾ ರಂಗನಾಥ್‌ಗೆ ಕೊರೊನಾ, ಕ್ವಾರಂಟೈನ್‌ ಆಗ್ತಾರಾ ಕಾಂಗ್ರೆಸ್‌ ನಾಯಕ? (Kunigal MLA Dr Ranganath protest against police inspector)

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!