AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬದಲಾಗ್ತಾರಾ ಸಿಎಂ?ಶಾಸಕ S.R ಶ್ರೀನಿವಾಸ್ ಸ್ಫೋಟಕ‌ ಹೇಳಿಕೆ

ಲೋಕಸಭಾ ಚುನಾವಣೆ(Lok sabha Election) ಹತ್ತಿರವಾಗುತ್ತಿದ್ದಂತೆ ಉಭಯ ಪಕ್ಷಗಳು ಭರ್ಜರಿ ತಯಾರಿ ನಡೆಸಿದೆ. ಈ ಮಧ್ಯೆ ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ? ಎಂಬ ಪ್ರಶ್ನೆ ಮೂಡಿದೆ. ಹೌದು, ತಿಟಟೂರಿನಲ್ಲಿ(Tiptur) ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಗುಬ್ಬಿ ಶಾಸಕ ಎಸ್ ಆರ್ ಶ್ರೀ‌ನಿವಾಸ್‌(S. R. Srinivas) ಸ್ಪೋಟಕ‌ ಹೇಳಿಕೆ ನೀಡಿದ್ದಾರೆ.

ಮಹೇಶ್ ಇ, ಭೂಮನಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Mar 23, 2024 | 9:58 AM

Share

ತುಮಕೂರು, ಮಾ.23: ಲೋಕಸಭಾ ಚುನಾವಣೆ(Lok sabha Election) ಹತ್ತಿರವಾಗುತ್ತಿದ್ದಂತೆ ಉಭಯ ಪಕ್ಷಗಳು ಭರ್ಜರಿ ತಯಾರಿ ನಡೆಸಿದೆ. ಈ ಮಧ್ಯೆ ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಸಿಎಂ ಬದಲಾಗ್ತಾರಾ? ಎಂಬ ಪ್ರಶ್ನೆ ಮೂಡಿದೆ. ಹೌದು, ತಿಟಟೂರಿನಲ್ಲಿ(Tiptur) ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಗುಬ್ಬಿ ಶಾಸಕ ಎಸ್ ಆರ್ ಶ್ರೀ‌ನಿವಾಸ್‌(S. R. Srinivas) ಸ್ಪೋಟಕ‌ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಪರ ಪ್ರಚಾರದ ಭಾಷಣದ ವೇಳೆ ಮುಖ್ಯಮಂತ್ರಿ ರಾಜೀನಾಮೆ ವಿಷಯವನ್ನ ಪ್ರಸ್ತಾಪ ಮಾಡಿದ್ದಾರೆ.

ಸಿ.ಎಂ ಬದಲಾವಣೆಯ ಸುಳಿವು ಕೊಟ್ಟ ಶಾಸಕ ಎಸ್.ಆರ್ ಶ್ರೀನಿವಾಸ್

ರಾಜ್ಯದಲ್ಲಿ ಇವತ್ತು ನಮ್ಮ ಸರ್ಕಾರ ಇದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲಿಸಲಿಲ್ಲ ಅಂದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ. ಈ ಹಿನ್ನಲೆ ಬಡವರ ಪರ ಕೆಲಸ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಉಳಿಸುವ ಕೆಲಸ ನಾವೆಲ್ಲ ಮಾಡಬೇಕು. ಎಲ್ಲಾ ಕಾರ್ಯಕರ್ತರು ಸಿದ್ದರಾಮಯ್ಯರನ್ನ ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಲೋಕಸಭಾ ಚುನಾವಣೆ ಫಲಿತಾಂಶ ಏನೇ ಆಗಲಿ, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆ ಉದ್ಭವಿಸಲ್ಲ: ಡಿಕೆ ಶಿವಕುಮಾರ್

ಇನ್ನು ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್(S. R. Srinivas) ಮೇಲೆ‌ ತುಮಕೂರಿನ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಇದೇ ಮಾ.17 ರಂದು ಶಾಸಕ ಶ್ರೀನಿವಾಸ್ ವಿರುದ್ಧದ ಮತ್ತೊಂದು ವಿಡಿಯೋ ವೈರಲ್ ಆಗಿತ್ತು. ಕಳೆದ ಮಾ.4 ರಂದು  ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಘಟಕದ ಸಿಬ್ಬಂದಿ ಸಿಡಿಪಿಓ ಮಹೇಶ್, ತಮ್ಮ ಕೆಲಸ ಕಿತ್ತುಕೊಂಡು ವೇತನ ನೀಡದೆ ಬೀದಿಪಾಲು ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿ ಎಲ್ಲರ ಎದುರೇ ಅಧಿಕಾರಿಯನ್ನ ತರಾಟೆಗೆ ತೆಗೆದುಕೊಂಡಿದ್ದ ಶಾಸಕ. ಅವಾಚ್ಯ ಶಬ್ಧಗಳಿಂದಲೂ ಸರ್ಕಾರಿ ಅಧಿಕಾರಿಯನ್ನ ನಿಂದಿಸಿದ್ದರು. ಈ ವಿಡಿಯೋ ವೈರಲ್ ಆಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:52 am, Sat, 23 March 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!