AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆಬ್ರವರಿ 6ಕ್ಕೆ ತುಮಕೂರಿಗೆ ಪ್ರಧಾನಿ ಮೋದಿ ಆಗಮನ; ಮಾರ್ಗ ಬದಲಾವಣೆ ಮಾಡಿ ಡಿಸಿ ಆದೇಶ

ಫೆಬ್ರವರಿ 6 ರಂದು ಬಾರಿ ಸರಕು ವಾಹನಗಳು, ಕೆಎಸ್​ಆರ್​ಟಿಸಿ ಬಸ್​ಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ತುಮಕೂರು ಡಿಸಿ ವೈಎಸ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ಫೆಬ್ರವರಿ 6ಕ್ಕೆ ತುಮಕೂರಿಗೆ ಪ್ರಧಾನಿ ಮೋದಿ ಆಗಮನ; ಮಾರ್ಗ ಬದಲಾವಣೆ ಮಾಡಿ ಡಿಸಿ ಆದೇಶ
ಸಾಂದರ್ಭಿಕ ಚಿತ್ರ Image Credit source: google image
TV9 Web
| Updated By: ಆಯೇಷಾ ಬಾನು|

Updated on:Feb 02, 2023 | 8:36 AM

Share

ತುಮಕೂರು: ಇದೇ ಫೆಬ್ರವರಿ 6 ರಂದು ಕಲ್ಪತರು ನಾಡು ತುಮಕೂರು ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಆಗಮಿಸಲಿದ್ದಾರೆ. ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯ ಹೆಚ್​ಎಎಲ್​ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಫೆಬ್ರವರಿ 6 ರಂದು ಬಾರಿ ಸರಕು ವಾಹನಗಳು, ಕೆಎಸ್​ಆರ್​ಟಿಸಿ ಬಸ್​ಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ತುಮಕೂರು ಡಿಸಿ ವೈಎಸ್ ಪಾಟೀಲ್ ಆದೇಶ ಹೊರಡಿಸಿದ್ದಾರೆ.

ನಿಟ್ಟೂರು ಕಡೆಯಿಂದ ಸಂಚರಿಸುವ ವಾಹನಗಳು ನಿಟ್ಟೂರು-ಟಿಬಿ ಕ್ರಾಸ್-ತುರುವೇಕೆರೆ ಮಾರ್ಗವಾಗಿ ಕೆಬಿ ಕ್ರಾಸ್ ಗೆ ಸಂಚರಿಸುವುದು. ತಿಪಟೂರಿನಿಂದ ಬರುವ ವಾಹನಗಳು ಕೆಬಿ ಕ್ರಾಸ್-ತುರುವೇಕೆರೆ-ಟಿಬಿ ಕ್ರಾಸ್ ಮಾರ್ಗವಾಗಿ ನಿಟ್ಟೂರಿಗೆ ಸಂಚರಿಸಬೇಕು ಎಂದು ಡಿಸಿ ವೈಎಸ್ ಪಾಟೀಲ್ ಆದೇಶಿಸಿದ್ದಾರೆ. ಹೆಚ್​ಎಎಲ್ ಮುಂಭಾಗ ಬಾರಿ ವಾಹನಗಳ‌ ನಿರ್ಭಂದಿಸಿ ಜಿಲ್ಲಾಡಳಿತ ಬದಲಿ ಮಾರ್ಗ ವ್ಯವಸ್ಥೆ ಕಲ್ಪಿಸಿದೆ.

ಇದನ್ನೂ ಓದಿ: Bengaluru clean air projects: 140 ಕೋಟಿ ರೂ. ಯೋಜನೆಗಳೊಂದಿಗೆ ಬೆಂಗಳೂರಿಗೆ ಸಿಗಲಿದೆ ಸ್ವಚ್ಛ ಗಾಳಿ

ಕರ್ನಾಟಕ ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮೋದಿ ಭೇಟಿ ಮಹತ್ವ ಪಡೆದುಕೊಂಡಿದೆ‌. ಒಂದು ತಿಂಗಳ ಅವಧಿಯಲ್ಲಿ ಮೂರನೇ ಬಾರಿಗೆ ಮೋದಿ ಆಗಮಿಸುತ್ತಿದ್ದು ತುಮಕೂರು ಜಿಲ್ಲೆಯಲ್ಲಿ ಮತಭೇಟೆಗೆ ಮೋದಿ ತಯಾರಿ ನಡೆಸಿದ್ದಾರೆ. ಮೋದಿ ಅವರು ಹೆಚ್​ಎಎಲ್ ಉದ್ವಾಟನೆಗೆ ಆಗಮಿಸಲಿದ್ದು ಈಗಾಗಲೇ ಸಕಲ ತಯಾರಿ ನಡೆಸಲಾಗಿದೆ‌. ಫೆಬ್ರವರಿ 6 ರಂದು ಮಧ್ಯಾಹ್ನ 3.30 ಸುಮಾರಿಗೆ ಮೋದಿ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯಿರುವ ನೂತನ ಹೆಚ್ ಎಎಲ್ ಘಟಕಕ್ಕೆ ಆಗಮಿಸಿ ಹಲವು ಕಾರ್ಯಕ್ರಮಗಳ ಉದ್ವಾಟನೆ ನೇರವೇರಿಸಲಿದ್ದಾರೆ. ಜಲಜೀವನ್ ಮಿಷನ್ ಯೋಜನೆ ಜೊತೆಗೆ ತುಮಕೂರು ಸ್ಮಾರ್ಟ್ ಇಲಾಖೆ ಸಂಬಂದಿಸಿದ ಹಲವು ನೂತನ ಕಟ್ಟಡಗಳ ಉದ್ವಾಟನೆ ವರ್ಚುವಲ್ ಮೂಲಕ ಉದ್ವಾಟನೆ ಮಾಡಲಿದ್ದಾರೆ. ಇನ್ನೂ ಇದೇ ವೇಳೆ ಶಕ್ತಿ ಪ್ರದರ್ಶನಕ್ಕೂ ಬಿಜೆಪಿ ಸಜ್ಜಾಗಿದ್ದು ಸುಮಾರು ಐವತ್ತು ಸಾವಿರ ಜನರು ಸೇರಿಸುವ ನಿರಿಕ್ಷೇ ಇದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:36 am, Thu, 2 February 23

ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?