Tumakur News: ಜಾತ್ರಾ ಮಹೋತ್ಸವದಲ್ಲಿ ನೂಕುನುಗ್ಗಲು; 30 ಜನರಿಗೆ ಗಾಯ
ಜಾತ್ರಾ ಮಹೋತ್ಸವದಲ್ಲಿ ನೂಕುನುಗ್ಗಲಾಗಿ 30 ಜನರು ಗಾಯಗೊಂಡಿರುವ ಘಟನೆ ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ.

ಜಾತ್ರಾ ಮಹೋತ್ಸವ
Updated on:Jun 07, 2023 | 2:50 PM
Share
ತುಮಕೂರು: ಜಾತ್ರಾ ಮಹೋತ್ಸವದಲ್ಲಿ (Festival) ನೂಕುನುಗ್ಗಲಾಗಿ ಅಗ್ನಿ ಕುಂಡದಲ್ಲಿ ಬಿದ್ದು 30 ಜನರು ಗಾಯಗೊಂಡಿರುವ (Injur) ಘಟನೆ ಜಿಲ್ಲೆಯ ತುರುವೇಕೆರೆ (Turuvekere) ತಾಲ್ಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ. ಗಾಯಾಳುಗಳು ತುರುವೇಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಲ್ಲಿ 35 ವರ್ಷಗಳ ಬಳಿಕ ರಾಮಲಿಂಗೇಶ್ವರ ಮತ್ತು ಚೌಡೇಶ್ವರಿ ಜಾತ್ರಾ ಮಹೋತ್ಸವ ನಡೆದಿದೆ. ಜಾತ್ರೆಯಲ್ಲಿ 50 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.ಹರಕೆ ನಿಮಿತ್ತ ಕೆಂಡದ ಕುಂಡ ನಿರ್ಮಿಸಲಾಗಿತ್ತು. ಅಗ್ಗಿ ಹಾಯುವ ವೇಳೆ ನೂಕುನುಗ್ಗಲೂ ಸಂಭವಿಸಿ ಕೆಳೆಗೆ ಬಿದ್ದು 30 ಜನ ಗಾಯೊಂಡಿದ್ದಾರೆ. ಈ ವೇಳೆ ಗ್ರಾಮಸ್ಥರು ದೇವರನ್ನ ಬಿಟ್ಟು ಓಡಿಹೋಗಿದ್ದಾರೆ. ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Published On - 1:48 pm, Wed, 7 June 23
Related Stories
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್ ಮಿಸ್!
ಸೋಮನಾಥನ ಮುಂದೆ ತ್ರಿಶೂಲ ಹಿಡಿದ ಪ್ರಧಾನಿ ಮೋದಿ
ನೋಡನೋಡುತ್ತಿದ್ದಂತೆ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರ
ಅಭಿಮಾನಿಯ ಪ್ರೀತಿಯಿಂದ ಅಪ್ಪಿಕೊಂಡ ಸಮಂತಾ: ವಿಡಿಯೋ ನೋಡಿ
ಗ್ಲಾಮರಸ್ ಅವತಾರದಲ್ಲಿ ಮಾಜಿ ಬಿಗ್ಬಾಸ್ ಸ್ಪರ್ಧಿ ರಿಶಾ ಗೌಡ: ವಿಡಿಯೋ
ಗಿಲ್ಲಿಗೆ ಅದೇ ಇಲ್ಲ: ರಕ್ಷಿತಾ ಶೆಟ್ಟಿ ಹೇಳುತ್ತಿರೋದೇನು? ವಿಡಿಯೋ ನೋಡಿ
ಅರ್ಷದೀಪ್ ರನ್ನಿಂಗ್ ಶೈಲಿಯನ್ನು ಕಾಪಿ ಮಾಡಿದ ಕೊಹ್ಲಿ
